59 ಅಬಕಾರಿ ಉಪ ನಿರೀಕ್ಷಕರ (Excise Sub-Inspector) ಹುದ್ದೆಗಳ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ.!!
Читать полностью…ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ 35 ಸಾಮಾನ್ಯ ವಿಜ್ಞಾನ ಶಿಕ್ಷಕರ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ.!!
Читать полностью…👆🏻👆🏻👆🏻👆🏻👆🏻👆🏻👆🏻👆🏻👆🏻
Upcoming Notification:
✍🏻📋✍🏻📋✍🏻📋✍🏻📋✍🏻
⚫ 1,500 KSRP Constable ಹುದ್ದೆಗಳ ನೇರ ನೇಮಕಾತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಗೊಳ್ಳಲಿದೆ ನಿರೀಕ್ಷಿಸಿ...!!
⚫ ಈ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈ PDF ನಲ್ಲಿದೆ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻👆🏻
VO Contract Notification:
✍🏻🗒️✍🏻🗒️✍🏻🗒️✍🏻🗒️✍🏻🗒️
⚫ 400 ಪಶುವೈದ್ಯಾಧಿಕಾರಿ ( VETERINARY OFFICERS ) ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
⚫ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿ ಸಲ್ಲಿಸುವ ಅವಧಿ: 2024 ಜೂನ್-14 ರಿಂದ 24
👇🏻👇🏻👇🏻👇🏻👇🏻👇🏻👇🏻👇🏻
https://ahvs.karnataka.gov.in/
⚫ Qualification: BVSc / BVSc&AH
⚫ ಹೆಚ್ಚಿನ ಸಂಪೂರ್ಣ ಮಾಹಿತಿ ಈ Pdf ನಲ್ಲಿದೆ.!!
⚫ ವಿಶೇಷ ಸೂಚನೆ: 400 Veterinary Officers ಹುದ್ದೆಗಳನ್ನು ಖಾಯಂ ಆಗಿ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಯು ಈಗಾಗಲೇ KPSC ಅಂಗಳದಲ್ಲಿದೆ, ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಗೊಳ್ಳಲಿದೆ,
✍🏻🗒️✍🏻🗒️✍🏻🗒️✍🏻🗒️✍🏻🗒️✍🏻🗒️
👆🏻👆🏻👆🏻👆🏻👆🏻👆🏻👆🏻👆🏻
PC Marks Published:
✍🏻📋✍🏻📋✍🏻📋✍🏻📋
25-02-2024 ರಂದು ನಡೆದ 1,137 Civil Police Constable ನೇಮಕಾತಿ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳ ಅಂಕಗಳನ್ನು ಇಲಾಖೆಯು ಇದೀಗ ಪ್ರಕಟಿಸಿದೆ.!! ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದರೆ ಜೂನ್-15 ರೊಳಗೆ ಸಲ್ಲಿಸಲು ಅವಕಾಶ ನೀಡಿದೆ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻
PC Marks Published:
✍🏻📋✍🏻📋✍🏻📋✍🏻📋
28-01-2024 ರಂದು ನಡೆದ 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳ ಅಂಕಗಳನ್ನು ಇಲಾಖೆಯು ಈ ಕೆಳಗಿನ ಲಿಂಕ್ ನಲ್ಲಿ ಇದೀಗ ಪ್ರಕಟಿಸಿದೆ.!!
👇🏻👇🏻👇🏻👇🏻👇🏻👇🏻👇🏻👇🏻
https://apc3064.ksp-recruitment.in/
ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದರೆ ಜೂನ್-15 ರೊಳಗೆ ಸಲ್ಲಿಸಲು ಅವಕಾಶವಿದೆ.!!
✍🏻📋✍🏻📋✍🏻📋✍🏻📋✍🏻📋
ಮೋದಿ 3ನೇ ಬಾರಿಗೆ ಪ್ರಧಾನ ಮಂ3:
✍🏻💐✍🏻💐✍🏻💐✍🏻💐✍🏻💐✍🏻💐
ಪ್ರಧಾನ ಸೇವಕನು ಪ್ರಧಾನಿಯಾಗಿ
ಹ್ಯಾಟ್ರಿಕ್ ಪ್ರಮಾಣ ವಚನ ಸ್ವೀಕಾರ.!!
ಮೈ'ತ್ರಿ' ನಾಯಕರ ಬೆಂಬಲದಿಂದ ಸರ್ಕಾರ ರಚನೆ.!!
ಸತತ ಮೂರು ಬಾರಿ ಭಾರತದ ಪ್ರಧಾನಿಯಾದ
ಮೊದಲ ವ್ಯಕ್ತಿ ಮಾನ್ಯ ಪಂಡಿತ ಜವಾಹರಲಾಲ್ ನೆಹರೂಜಿ.!! 2ನೇ ವ್ಯಕ್ತಿಯೇ ಈಗಿನ ಮಾನ್ಯ ನರೇಂದ್ರ ಮೋದಿಜಿ.!!
ಇದು 'ತ್ರಿ'ವಿಕ್ರಮ ಸಾಧನೆ.!!
✍🏻💐✍🏻💐✍🏻💐✍🏻💐✍🏻💐
👆🏻👆🏻👆🏻👆🏻👆🏻👆🏻👆🏻👆🏻
PEON Provisional List:
✍🏻📋✍🏻📋✍🏻📋✍🏻📋
ಕೊಲಾರ ಜಿಲ್ಲಾ ನ್ಯಾಯಾಲಯದಲ್ಲಿನ PEON ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ Provisional Select List ನ್ನು ಇದೀಗ ಪ್ರಕಟಿಸಲಾಗಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
Court Interview List:
✍🏻📋✍🏻📋✍🏻📋✍🏻📋
ಗದಗ ನ್ಯಾಯಾಲಯದಲ್ಲಿನ STENOGRAPHER, PEON, TYPIST & TYPIST COPIEST ಹುದ್ದೆ"ಗಳ ನೇಮಕಾತಿಗೆ ಸಂಬಂಧಿಸಿದಂತೆ 2024 ಜೂನ್-30ರಂದು ನಡೆಯುವ Interview ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ.! ಪಟ್ಟಿಗಳಿಗಾಗಿ ಈ ಮೇಲಿನ 4-5 Pdf ಗಳನ್ನು ನೋಡಿ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
Free Coaching Updates:
✍🏻📋✍🏻📋✍🏻📋✍🏻📋✍🏻
★ OBC Free Coaching: ಮೊದಲ ಸುತ್ತಿನ ಸಂಸ್ಥೆ ಆಯ್ಕೆಪಟ್ಟಿಯನ್ನು Website ನಲ್ಲಿ ಪ್ರಕಟಿಸದೇ, ನೇರವಾಗಿ ಆಯಾ Coaching ಸಂಸ್ಥೆಗಳಿಗೆ 2-3 ದಿನದ ಹಿಂದೆಯೇ ರವಾನಿಸಲಾಗಿದೆ, ಆಯಾ ಸಂಸ್ಥೆಗಳು ಅಭ್ಯರ್ಥಿಗಳಿಗೆ ಕಾಲ್ ಮಾಡಿ Admission ಮಾಡಿಕೊಳ್ಳಲು ತಿಳಿಸುತ್ತಾರೆ & 3-4 ದಿನದಲ್ಲಿ Admission ಮಾಡಿಕೊಳ್ಳಲೇಬೇಕು, ಎಂಬ ಮಾಹಿತಿ SR WORLDಗೆ ಲಭ್ಯವಾಗಿದೆ.!!
★ ಆಯ್ಕೆಯಾದ ಅಭ್ಯರ್ಥಿಗಳು ಸಲ್ಲಿಸಬೇಕಾದ Xerox Documents & 100 ಬಾಂಡ್ ನಲ್ಲಿ ನೀಡಬೇಕಾದ ಮುಚ್ಚಳಿಕೆ ಪತ್ರದ ಮಾದರಿ ಈ Pdf ನಲ್ಲಿದೆ.!!
★ ಮೊದಲ ಸುತ್ತಿನ ಪ್ರವೇಶ ಮುಗಿದ ನಂತರ ಸೀಟು ಲಭ್ಯವಿದ್ದರೆ ಮಾತ್ರ 2ನೇ ಸುತ್ತಿನ ಪಟ್ಟಿಯನ್ನು ಪ್ರಕಟಿಸುತ್ತಾರೆ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻
SBI: Interview Schedule:
✍🏻📃✍🏻📃✍🏻📃✍🏻📃✍🏻
ಭಾರತೀಯ ಸ್ಟೇಟ್ ಬ್ಯಾಂಕ್ ( SBI ) ನಲ್ಲಿನ Specialist Cadre Officers ಹುದ್ದೆಗಳ (ADVERTISEMENT No. CRPD/SCO/2023-24/32) ನೇಮಕಾತಿಗೆ ಸಂಬಂಧಿಸಿದಂತೆ 2024 ರ ಜೂನ್-26 ರಿಂದ ಜುಲೈ-06 ರ ವರೆಗೆ ನಡೆಸಲು ಉದ್ದೇಶಿಸಲಾಗಿರುವ INTERVIEW ಗೆ ಅಭ್ಯರ್ಥಿಗಳ Reg. No & Date ಸಹಿತ ವೇಳಾಪಟ್ಟಿ ಪ್ರಕಟಿಸಲಾಗಿದೆ.!!
✍🏻📃✍🏻📃✍🏻📃✍🏻📃✍🏻
👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻
★ Upcoming Notification: ★
✍🏻🗒️✍🏻🗒️✍🏻🗒️✍🏻🗒️✍🏻🗒️✍🏻
B.Sc Agree ಪಾಸಾದ ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್.!!
Agricultural officer & Assistant Agricultural officer ಸೇರಿ ಸುಮಾರು 400 ರಷ್ಟು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡಿಕೊಡುವಂತೆ ಕೋರಿ 2024 ಮೇ -31 & ಜೂನ್ -7 ರಂದು ಅಧಿಕೃತವಾಗಿ ಆನ್ ಲೈನ್ ನಲ್ಲಿ KPSC ಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಗೊಳ್ಳಲಿದೆ, ನಿರೀಕ್ಷಿಸಿ.!!
✍🏻🗒️✍🏻🗒️✍🏻🗒️✍🏻🗒️✍🏻🗒️✍🏻🗒️
👆🏻👆🏻👆🏻👆🏻👆🏻👆🏻👆🏻👆🏻👆🏻
SBI New Notification-3:
✍🏻📃✍🏻📃✍🏻📃✍🏻📃✍🏻
⚫ ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ 150 Specialist Cadre Officer (SCO) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.
⚫ Qualification: Any Degree
⚫ ಅರ್ಜಿ ಸಲ್ಲಿಸುವ ಅವಧಿ: 07-06-2024 ರಿಂದ 27-06-2024 ರ ವರೆಗೆ.
⚫ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ನೇಮಕಾತಿ ವಿಧಾನ & ಇತರೆ ಸಂಪೂರ್ಣ ಅಧಿಸೂಚನೆ ಈ ಮೇಲಿನ PDF ನಲ್ಲಿದೆ.!!
⚫ ಅರ್ಜಿ ಸಲ್ಲಿಸಲು ವೆಬ್ ಸೈಟ್:
👇🏻👇🏻👇🏻👇🏻👇🏻👇🏻👇🏻👇🏻
https://bank.sbi/careers
ಅಥವಾ
https://www.sbi.co.in/careers
⚜️🔥⚜️🔥⚜️🔥⚜️🔥⚜️🔥
59 ಅಬಕಾರಿ ಉಪ ನಿರೀಕ್ಷಕರ (Excise Sub-Inspector) ಹುದ್ದೆಗಳ ಪರಿಷ್ಕೃತ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟಗೊಂಡಿದೆ.!!
Читать полностью…ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ 35 ಸಾಮಾನ್ಯ ವಿಜ್ಞಾನ ಶಿಕ್ಷಕರ ಹುದ್ದೆಗಳ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟಗೊಂಡಿದೆ.!!
Читать полностью…👆🏻👆🏻👆🏻👆🏻👆🏻👆🏻👆🏻👆🏻
ಹೊಸ ಮಂ'ತ್ರಿ' ಮಂಡಲ:
✍🏻💐✍🏻💐✍🏻💐✍🏻💐
ನೂತನ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಅಧಿಕೃತ ಮಾಹಿತಿಗಾಗಿ ಸಚಿವರ ಖಾತೆ ಹಂಚಿಕೆ ಪಟ್ಟಿಯೇ ಇಲ್ಲಿದೆ.!!
✍🏻💐✍🏻💐✍🏻💐✍🏻💐✍🏻💐
👆🏻👆🏻👆🏻👆🏻👆🏻👆🏻👆🏻
PC Rejected List:
✍🏻📋✍🏻📋✍🏻📋✍🏻
25-02-2024 ರಂದು ನಡೆದ 1,137 Civil Police Constable ನೇಮಕಾತಿ ಪರೀಕ್ಷೆಗೆ ಹಾಜರಾದವರಲ್ಲಿ 2358 ಅಭ್ಯರ್ಥಿಗಳು ವಿವಿಧ ಕಾರಣಗಳಿಂದ Disqualified/Reject ಆಗಿದ್ದಾರೆ, ಆ List ನ್ನು ಇಲಾಖೆಯು ಇದೀಗ ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻
PC Marks Published:
✍🏻📋✍🏻📋✍🏻📋✍🏻📋
25-02-2024 ರಂದು ನಡೆದ 1,137 (Non HK) Civil Police Constable ನೇಮಕಾತಿ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳ ಅಂಕಗಳನ್ನು ಇಲಾಖೆಯು ಈ ಕೆಳಗಿನ ಲಿಂಕ್ ನಲ್ಲಿ ಇದೀಗ ಪ್ರಕಟಿಸಿದೆ.!!
👇🏻👇🏻👇🏻👇🏻👇🏻👇🏻👇🏻👇🏻
https://cpc1137.ksp-recruitment.in/
ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದರೆ ಜೂನ್-15 ರೊಳಗೆ ಸಲ್ಲಿಸಲು ಅವಕಾಶವಿದೆ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻
Kolar Court D.V List:
✍🏻📋✍🏻📋✍🏻📋✍🏻📋
ಸುಮಾರು 5 ವರ್ಷಗಳ ಹಿಂದೆ (1 ಜನೆವರಿ 2019 ರಂದು) ಹೊರಡಿಸಲಾಗಿದ್ದ ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿನ TYPIST ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ 2024 ಜೂನ್-30ರಂದು ನಡೆಯುವ Document Verification & Skill Test ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ.!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
PEON Additional List:
✍🏻📋✍🏻📋✍🏻📋✍🏻📋
ಕೊಲಾರ ಜಿಲ್ಲಾ ನ್ಯಾಯಾಲಯದಲ್ಲಿನ PEON ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ Additional Select List ನ್ನು ಇದೀಗ ಪ್ರಕಟಿಸಲಾಗಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻👆🏻
★ SBI (CBO) Call Letter: ★
✍🏻📃✍🏻📃✍🏻📃✍🏻📃✍🏻📃
ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿನ 5447 Circle Based Officers (CBO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ Interview ಗೆ ಅರ್ಹರಾದ ಅಭ್ಯರ್ಥಿಗಳಿಗೆ 23-06-2024 ರೊಳಗಾಗಿ Call Letter Download ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.!!
👇🏻👇🏻👇🏻👇🏻👇🏻👇🏻👇🏻👇🏻
https://ibpsonline.ibps.in/sbicbosep23/intcla_may24/login.php?appid=d8d654b41f36fd8f97a93d6de1607140
✍🏻📋✍🏻📋✍🏻📋✍🏻📋✍🏻
ಗದಗ ಕೋಟ್೯ : STATEMENT SHOWING MARKS OBTAINED IN THE QUALIFYING TEST FOR THE POST OF TYPISTCOPYIST UNDER NOTIFICATION NO.01/2023 IN GM-OTHERS
Читать полностью…Free Coaching Updates:
✍🏻📋✍🏻📋✍🏻📋✍🏻📋✍🏻
★ SC/ST Free Coaching: 1 & 2ನೇ ಸುತ್ತಿನಲ್ಲಿ ಸಂಸ್ಥೆ ಆಯ್ಕೆಮಾಡಿಕೊಂಡ ಎಲ್ಲಾ ಅಭ್ಯರ್ಥಿಗಳಿಗೆ ಜೂನ್-3 ರಿಂದಲೇ Class Start ಆಗಿದ್ದು, 2ನೇ ಸುತ್ತಿನ ಪ್ರವೇಶ ಮುಗಿದ ನಂತರ ಸೀಟು ಲಭ್ಯವಿಲ್ಲದ ಕಾರಣ 3ನೇ ಸುತ್ತಿನ ಪಟ್ಟಿಯನ್ನು ಪ್ರಕಟಿಸುವ ಪ್ರಮೇಯವೇ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻
IAS Exam Instructions:
✍🏻🗒️✍🏻🗒️✍🏻🗒️✍🏻🗒️✍🏻
ಕೇಂದ್ರ ಲೋಕಸೇವಾ ಆಯೋಗ ( UPSC) ವು 2024 ಜೂನ್-16 ರಂದು ನಡೆಸಲಿರುವ Civil Service Examination (IAS Preliminary) ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ UPSC ಯು ಇದೀಗ ಮಹತ್ವದ ಸೂಚನೆಗಳನ್ನು ಪ್ರಕಟಿಸಿದೆ.!!
✍🏻🗒️✍🏻🗒️✍🏻🗒️✍🏻🗒️✍🏻
👆🏻👆🏻👆🏻👆🏻👆🏻👆🏻👆🏻
★ JOB.!! NEWS: ★
💊💉💊💉💊💉💊
⚫ B.Sc/Diploma (Lab Technician) ಹಾಗೂ B-Pharma/D-Pharma ಅಭ್ಯರ್ಥಿಗಳಿಗೆ ಇಲ್ಲಿದೆ ಉದ್ಯೋಗಾವಕಾಶ.!!
💊💉💊💉💊💉💊💉💊💉💊
⚫ ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ ದಲ್ಲಿ 20ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
⚫ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಮೆರಿಟ್ ಕಮ್ ರೋಸ್ಟರ್ ಆಧಾರದಲ್ಲಿ ನೇಮಕಾತಿ ನಡೆಯಲಿದೆ.!!
⚫ ಜಿಲ್ಲಾ ಆಸ್ಪತ್ರೆಗೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 21-06-2024
💊💉💊💉💊💉💊💉💊💉💊