ಅರ್ಜಿಗೆ ಇಂದೇ ಕೊನೆ ದಿನ:
✍🏻📋✍🏻📋✍🏻📋✍🏻📋
⚫ KPTCL ನಲ್ಲಿ 2,542 Junior Powerman & 433 Junior Station Attendant ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದೇ (ನವೆಂಬರ್-20) ಕೊನೆಯ ದಿನ.!!
⚫ SSLC ಪಾಸಾದ 18-35 (38 & 40) ವಯೋಮಿತಿಯ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.!!
👇🏻👇🏻👇🏻👇🏻👇🏻👇🏻👇🏻👇🏻
https://karnemaka.kar.nic.in/JPM_JSA_24/
⚫ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಕೇವಲ Physical & SSLC Merit ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.!!
⚫ ಸಂಪೂರ್ಣ ನೇಮಕಾತಿ ಅಧಿಸೂಚನೆ ಇಲ್ಲಿದೆ:
👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32389
✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻
AC (SAAD) Mains ಅರ್ಜಿ:
✍🏻📃✍🏻📃✍🏻📃✍🏻📃✍🏻
⚫ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ 58 (43+15) Assistant Controller & 54 Audit Officer ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಯ ಅಧಿಸೂಚನೆ ಇದೀಗ ಪ್ರಕಟಗೊಂಡಿದೆ.!!
⚫ Prelims Exam ನಲ್ಲಿ 1:20 ರಂತೆ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಇದೀಗ Mains ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ.!!
⚫ ಅರ್ಜಿ ಸಲ್ಲಿಸುವ ಅವಧಿ: 2024 ನವೆಂಬರ್-25 ರಿಂದ ಡಿಸೆಂಬರ್-09 ರ ವರೆಗೆ.
⚫ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ:
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32408
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
KPSC Upcoming Lists:
✍🏻📋✍🏻📋✍🏻📋✍🏻📋✍🏻
47 Co-Operative Inspector (Non-HK) ಹುದ್ದೆಗಳ Final Select List & ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಲೆಕ್ಕಪತ್ರ ಇಲಾಖೆಯಲ್ಲಿನ 242 ಲೆಕ್ಕ ಸಹಾಯಕರು (Account Assistant) ಹುದ್ದೆಗಳ ನೇಮಕಾತಿಯ Final Select List ಹಾಗೂ ಕಾರ್ಮಿಕ ಇಲಾಖೆಯಲ್ಲಿನ 06 Labor Inspector (HK) ಹುದ್ದೆಗಳ ಹೆಚ್ಚುವರಿ ಪಟ್ಟಿಗಳು ಸಿದ್ಧಗೊಂಡು ಆಯೋಗದ ಅನುಮೋದನೆಗೆ ಇಂದು (2024 ನವೆಂಬರ್-19 ರಂದು) ಸಲ್ಲಿಕೆಯಾಗಿವೆ, ಅತೀ ಶೀಘ್ರದಲ್ಲಿಯೇ ಪ್ರಕಟಗೊಳ್ಳಲಿವೆ, ನಿರೀಕ್ಷಿಸಿ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻
CMSE Final Result:
💐🍁💐🍁💐🍁💐
Combined Medical Service Examination (CMSE)-2024 ಕ್ಕೆ ಸಂಬಂಧಿಸಿದಂತೆ ಅಂತಿಮ ಫಲಿತಾಂಶವನ್ನು UPSCಯು ಇದೀಗ ಪ್ರಕಟಿಸಿದೆ.!!
🌹💐🌹💐🌹💐🌹💐🌹
👆🏻👆🏻👆🏻👆🏻👆🏻👆🏻👆🏻👆🏻👆🏻
ಬದುಕು ಬದಲಿಸಿದ ದೃಶ್ಯ:
✍🏻💐✍🏻💐✍🏻💐✍🏻💐✍🏻
ನಿಮ್ಮ ಯಶಸ್ವಿಗೆ ನೀವೊಬ್ಬರೇ ಕಾರಣರಲ್ಲ, ನಿಮ್ಮೊಂದಿಗೆ ಇರುವವರೆಲ್ಲರೂ ಕಾರಣರೇ.!!
ಅದನ್ನು ಮರೆತು ಎಲ್ಲವೂ ನನ್ನಿಂದಲೇ ಆಗಿದೆ ಎಂಬ ಭಾವನೆ ಬೇಡ.!!
ಒಂದೆರಡು ನಿಮಿಷ ಬಿಡುವು ಮಾಡಿಕೊಂಡು ಈ ಸಣ್ಣ ವಿಡಿಯೋ ನೋಡಿ, ನಿಮ್ಮ ಮನಪರಿವರ್ತನೆ ಮಾಡತ್ತೆ.!!
✍🏻🍁✍🏻🍁✍🏻🍁✍🏻🍁✍🏻🍁
👆🏻👆🏻👆🏻👆🏻👆🏻👆🏻👆🏻👆🏻
ಕಡ್ಡಾಯ ಕನ್ನಡ Result:
✍🏻📋✍🏻📋✍🏻📋✍🏻📋
2024 ಅಕ್ಟೋಬರ್-26 ರಂದು 1,000 ಗ್ರಾಮ ಆಡಳಿತಾಧಿಕಾರಿ (VAO) & 98 GTTC ಹುದ್ದೆಗಳ ನೇಮಕಾತಿಗಾಗಿ KEA ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ Additional Provisional Result ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಗೊಂಡಿವೆ.!!
👇🏻👇🏻👇🏻👇🏻👇🏻👇🏻👇🏻👇🏻👇🏻
https://cetonline.karnataka.gov.in/vaoresult/checkresult.aspx
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻
PDO Question Paper-1:
✍🏻📋✍🏻📋✍🏻📋✍🏻📋✍🏻
⚫ ಇದೀಗ ತಾನೆ (2024 ನವೆಂಬರ್-17 ರಂದು) HK ಭಾಗದ 97 PDO ಹುದ್ದೆಗಳ ನೇಮಕಾತಿಗಾಗಿ KPSC ನಡೆಸಿದ ಲಿಖಿತ ಪರೀಕ್ಷೆಯ ಪತ್ರಿಕೆ-1ರ ಪ್ರಶ್ನೆ ಪತ್ರಿಕೆ.!!
⚫ ಯಾವ ವಿಷಯದ ಮೇಲೆ ಎಷ್ಟೆಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ ಎಂಬುದರ ವಿಶ್ಲೇಷಣೆ (Analysis) ಇಲ್ಲಿದೆ:
★ Polity/IC/RDPR : 21
★ Geography : 19
★ History : 16
★ Mental Ability : 11
★ Science & Tech. : 08
★ Sociology : 07
★ Schemes/Plans : 07
★ Economics : 04
★ Current Affairs : 04
★ GK / Others : 03
===================
★ TOTAL : 100
✍🏻📋✍🏻📋✍🏻📋✍🏻📋✍🏻
Latest Exam Updates:
✍🏻📃✍🏻📃✍🏻📃✍🏻📃✍🏻
⚫ KPSC ಯು ಕಲ್ಯಾಣ ಕರ್ನಾಟಕ (HK) ಭಾಗದ 97 PDO ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಂದು & ನಾಳೆ (2024 ನವೆಂಬರ್ -16 & 17 ರಂದು) ಕ್ರಮವಾಗಿ ಕಡ್ಡಾಯ ಕನ್ನಡ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.!!
★ ಇಂದು ಕಡ್ಡಾಯ ಕನ್ನಡ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸಂಖ್ಯೆ: 74,150.
ಒಂದೇ ಪತ್ರಿಕೆ: 2:00pm - 4:00pm
★ ನಾಳೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸಂಖ್ಯೆ: 99,107.
ಪತ್ರಿಕೆ-1: 10:00am - 11:30am
ಪತ್ರಿಕೆ-2: 2:00pm - 4:00pm
⚫ KPSC ಯು Non HK ಭಾಗದ 150 PDO ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2024 ಡಿಸೆಂಬರ್ -07 & 08 ರಂದು ಕ್ರಮವಾಗಿ ಕಡ್ಡಾಯ ಕನ್ನಡ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.!!
⚫ 2024 ನವೆಂಬರ್-24 ರಂದು KEA ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ (K-SET) ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸಂಖ್ಯೆ: 1.05 ಲಕ್ಷ.!!
⚫ 2024 ನವೆಂಬರ್-24 ರಂದು KEA ನಡೆಸುವ ರಾಯಚೂರು ವಿಶ್ವವಿದ್ಯಾಲಯದ 24 Assistant Professor ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸಂಖ್ಯೆ: 2,000
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
ನೇಮಕಾತಿ ಮೀಸಲಾ(ಪಜೀ)ತಿ:
✍🏻📋✍🏻📋✍🏻📋✍🏻📋✍🏻
⚫ ಮೀಸಲಾತಿ ಅನ್ವಯವಾಗುವ ಯಾವುದೇ ಹೊಸ ನೇರ ನೇಮಕಾತಿಗಳನ್ನು ಒಳ ಮೀಸಲಾತಿ ಹಂಚಿಕೆಯ ನಿರ್ಧಾರ ಆಗುವವರೆಗೂ / ಮುಂದಿನ ಆದೇಶದವರೆಗೂ ಮಾಡಬಾರದೆಂದು ನೇಮಕಾತಿ (KPSC / KEA...) ಪ್ರಾಧಿಕಾರಗಳಿಗೆ ಇದೀಗ ಸರಕಾರ ಪತ್ರ ಬರೆದಿದೆ.!!
⚫ ಅಂದರೆ ಮುಂದಿನ ಕೆಲವು ದಿನಗಳ ಕಾಲ ಹೊಸ ನೇಮಕಾತಿ ಇರುವುದಿಲ್ಲ.! ಆದರೆ ಈಗಾಗಲೇ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಿದ/ಇನ್ನೂ ಸಲ್ಲಿಸುತ್ತಿರುವ & ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿರುವ ನೇಮಕಾತಿಗಳಿಗೆ ಇದು ಅನ್ವಯಿಸಲ್ಲ.!!
⚫ ಇದರೊಂದಿಗೆ ಕ್ರೀಡಾ ಸಾಧಕ ಅಭ್ಯರ್ಥಿಗಳಿಗೂ 2% ಮೀಸಲಾತಿ ನೀಡಬೇಕಾದ ಆದೇಶ ಪಾಲಿಸದೇ ಇರುವ ಹಿನ್ನೆಲೆಯಲ್ಲಿ 07-10-2024 ರಿಂದ ಆರಂಭವಾಗಬೇಕಿದ್ದ ಕೃಷಿ ಇಲಾಖೆಯಲ್ಲಿನ 128 Agriculture & 817 Asst. Agriculture Officer ಹುದ್ದೆಗಳ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.!!
⚫ ಮೀಸಲಾತಿ ಎಂದರೇನು.? ಯಾವ ಯಾವ ಕೆಟಗೆರಿಯವರಿಗೆ ಎಷ್ಟೆಷ್ಟು ಮೀಸಲಾತಿ ಇದೆ ಗೊತ್ತಾ.?
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30448
⚫ ಮೀಸಲಾತಿ ಏಕೆ.? & ಹೇಗೆ ಪ್ರಸ್ತುತ.? (ನೀವು ಓದಲೇಬೇಕಾದ ವಿಶೇಷ ಲೇಖನವಿದು):
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/15757
✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻
KPCL ನೇಮಕಾತಿ Update:
✍🏻📋✍🏻📋✍🏻📋✍🏻📋
⚫ KPCL ನಲ್ಲಿನ 296 AE & 288 JE ಹಾಗೂ Chemist & Chemical Supervisor ಸೇರಿದಂತೆ ಒಟ್ಟು 622 ಹುದ್ದೆಗಳ ನೇಮಕಾತಿ ಯಲ್ಲಿ ಒಂದಕ್ಕಿಂತ ಹೆಚ್ಚು ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾವ ಹುದ್ದೆಗೆ ಆಯ್ಕೆಯಾಗಲು ಬಯಸುವಿರಿ ಎಂಬುದನ್ನು ಸಮ್ಮತಿ ಪತ್ರ ನೀಡಲು ಇದೀಗ ಅವಕಾಶ ನೀಡಿದ್ದು, 30-11-2024 ರೊಳಗಾಗಿ ಸಮ್ಮತಿ (Willingness) ಪತ್ರ ನೀಡಬಹುದಾಗಿದೆ.!!
⚫ Revised Provisional Select List ಇಲ್ಲಿದೆ:
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32538
⚫ ಸದರಿ ಪ್ರಕ್ರಿಯೆ ಕೈಗೊಳ್ಳಲು ನವೆಂಬರ್-01 ರಂದು SR WORLD ವಿನಂತಿಸಿದ್ದು ಇಲ್ಲಿ ಉಲ್ಲೇಖಾರ್ಹ.!!
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32541
✍🏻📋✍🏻📋✍🏻📋✍🏻📋✍🏻
K-SET & RU Hall Ticket:
✍🏻📃✍🏻📃✍🏻📃✍🏻📃✍🏻
⚫ 2024 ನವೆಂಬರ್-24 ರಂದು ನಡೆಯುವ ಈ ಎರಡೂ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಇದೀಗ ಈ ಕೆಳಗಿನ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.!!
★ ಪತ್ರಿಕೆ- 1 & 2
★ ಬೆಳಿಗ್ಗೆ 10:00 am ರಿಂದ 1:00 pm
👇🏻👇🏻👇🏻👇🏻👇🏻👇🏻👇🏻👇🏻👇🏻
https://cetonline.karnataka.gov.in/admissionticket_kset/forms/hallticket.aspx
⚫ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ (K-SET) ಪರೀಕ್ಷೆ ಬರೆಯಲಿರುವವರು: 1.05 ಲಕ್ಷ.!!
⚫ ರಾಯಚೂರು ವಿಶ್ವವಿದ್ಯಾಲಯದ 24 Assistant Professor ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲಿರುವವರು: 2,000
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻👆🏻
Confusion ಗೆ Clarification:
✍🏻📃✍🏻📃✍🏻📃✍🏻📃✍🏻📃
⚫ ಕಡ್ಡಾಯ ಕನ್ನಡ ಪರೀಕ್ಷೆ ಎಲ್ಲರಿಗೂ ಕಡ್ಡಾಯವೇ.? ಸಾವಿರಾರು ಅಭ್ಯರ್ಥಿಗಳಿಗಿರುವ ಗೊಂದಲಕ್ಕೆ ಇಲ್ಲಿದೆ KPSC ಯಿಂದ ಸ್ಪಷ್ಟೀಕರಣ.!!
⚫ KPSC ಯು PDO ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2024 ನವೆಂಬರ್ -16 & 17 ರಂದು ಕ್ರಮವಾಗಿ ಕಡ್ಡಾಯ ಕನ್ನಡ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.!!
⚫ 29-11-2022ರಂದು ಹಾಗೂ ನಂತರ KPSC ನಡೆಸಿದ ಯಾವುದೇ ಕನ್ನಡ ಭಾಷಾ ಪರೀಕ್ಷೆಯನ್ನು ಉತ್ತೀರ್ಣರಾದ ಅಭ್ಯರ್ಥಿಗಳು (ಈಗಾಗಲೇ ಉತ್ತೀರ್ಣರಾದ ಅಭ್ಯರ್ಥಿಗಳಿಗೂ ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗುವಂತೆ Hall Ticket ಬಂದಿದ್ದರೂ ಕೂಡಾ & ಅರ್ಜಿ ಸಲ್ಲಿಸುವಾಗ ವಿನಾಯಿತಿ ಕೋರಿದ ಅಭ್ಯರ್ಥಿಗಳು) ನವೆಂಬರ್ -16 ರ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಬರೆಯುವ ಅಗತ್ಯವಿರುವುದಿಲ್ಲ.!!
⚫ ಅಭ್ಯರ್ಥಿಗಳ ಗೊಂದಲಕ್ಕೆ ಆದಷ್ಟು ಬೇಗ KPSC ಸ್ಪಷ್ಟೀಕರಣ ನೀಡಬೇಕೆಂದು (ನವೆಂಬರ್-07 ರಂದು) SR WORLD ನಲ್ಲಿ ವಿನಂತಿಸಿದ್ದು ಇಲ್ಲಿ ಉಲ್ಲೇಖಾರ್ಹ:
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32577
✍🏻📃✍🏻📃✍🏻📃✍🏻📃✍🏻📃✍🏻
👆🏻👆🏻👆🏻👆🏻👆🏻👆🏻👆🏻👆🏻
RU Exam Bell Timing:
✍🏻📋✍🏻📋✍🏻📋✍🏻📋
2024 ನವೆಂಬರ್-24 ರಂದು ನಡೆಯುವ ರಾಯಚೂರು ವಿಶ್ವವಿದ್ಯಾಲಯ ದಲ್ಲಿನ 24 (06+18 HK) Assistant Professor ಹುದ್ದೆಗಳ ನೇಮಕಾತಿ ಪರೀಕ್ಷೆಯ Bell Timing ನ್ನು KEA ಇದೀಗ ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
ಬದುಕು ಬದಲಿಸುವ ಮಾತು:
❤️💛❤️💛❤️💛❤️💛❤
ಮಣ್ಣಿನ ಮೇಲೆ 'ಮಣ್ಣು' ಅಂತಾ ಬರೆಯೋದು ಎಷ್ಟು ಸುಲಭವೋ,
ಅಷ್ಟೇ ಕಷ್ಟ ನೀರಿನ ಮೇಲೆ 'ನೀರು' ಅಂತಾ ಬರೆಯೋದು.!!
ಸಂಬಂಧಗಳು ಸ್ವಲ್ಪ ಹೀಗೆಯೇ....
ಸಂಬಂಧ ಮಾಡಿಕೊಳ್ಳುವಾಗ
ಮಣ್ಣಿನ ಮೇಲೆ ಬರೆದಷ್ಟೇ ಸುಲಭ.!
ಆಮೇಲೆ ನಿಭಾಯಿಸುವಾಗ
ನೀರಿನ ಮೇಲೆ ಬರೆದಷ್ಟೇ ಕಷ್ಟ.!!
ಸಂಬಂಧಗಳನ್ನು ನಾವು ಸರಿಯಾಗಿ ನಿಷ್ಠೆಯಿಂದ ಆಳಕ್ಕಿಳಿದು ನಿಭಾಯಿಸಿದರೆ ಸಂಬಂಧ ಯಾವತ್ತೂ ಮುರಿಯಲ್ಲ.!
SOME-ಬಂಧ ವಿರಲಿ 'ಸಂ'ಬಂಧಗಳಲ್ಲಿ.!!
❤️💛❤️💛❤️💛❤️💛❤️💛
👆🏻👆🏻👆🏻👆🏻👆🏻👆🏻👆🏻👆🏻
Backlog ನೇಮಕಾತಿ ಬಗ್ಗೆ:
✍🏻📃✍🏻📃✍🏻📃✍🏻📃
ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ಬೆಂಗಳೂರು ದಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು (ಈಗಾಗಲೇ ಅಧಿಸೂಚನೆ ಹೊರಡಿಸಿ ಪರೀಕ್ಷಾ ದಿನಾಂಕ ಪ್ರಕಟಿಸಿರುವ 78 ಹುದ್ದೆ ಹೊರತುಪಡಿಸಿ) ಶೀಘ್ರದಲ್ಲಿಯೇ ಭರ್ತಿ ಮಾಡಿ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ ಬಗ್ಗೆ ಮಾಹಿತಿ.!!
✍🏻📋✍🏻📋✍🏻📋✍🏻📋✍🏻📋✍🏻
ಅರ್ಜಿಗೆ ಇಂದೇ ಕೊನೆ ದಿನ:
✍🏻📋✍🏻📋✍🏻📋✍🏻📋
⚫ KPSC ಯು 2024 ಮಾಚ್೯ ನಲ್ಲಿ ಹೊರಡಿಸಿದ್ದ RTO ಕಚೇರಿಯ 76 (70+06HK) Motor Vehicle Inspector ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಂದೇ (ನವೆಂಬರ್-20) ಕೊನೆಯ ದಿನ.!!
⚫ Engineering in Automobile/ Mechanical, 3 years Diploma ಪದವಿ ಪಡೆದ 2 Wheeler Driving license ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.!!
👇🏻👇🏻👇🏻👇🏻👇🏻👇🏻👇🏻👇🏻
https://kpsconline.karnataka.gov.in/HomePage/Index.html
⚫ ಸಂಪೂರ್ಣ ನೇಮಕಾತಿ ಅಧಿಸೂಚನೆಯ PDF ಇಲ್ಲಿದೆ:
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30357
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻
PDO Exam Key Ans.:
✍🏻📋✍🏻📋✍🏻📋✍🏻📋
⚫ 2024 ನವೆಂಬರ್-17 ರಂದು HK ಭಾಗದ 97 PDO ಹುದ್ದೆಗಳ ನೇಮಕಾತಿಗಾಗಿ KPSC ನಡೆಸಿದ ಲಿಖಿತ ಪರೀಕ್ಷೆಯ ಪತ್ರಿಕೆ-1&2 ರ ಪ್ರಶ್ನೆ ಪತ್ರಿಕೆಗಳಿಗೆ Official ಕೀ ಉತ್ತರಗಳನ್ನು KPSC ಇದೀಗ ಪ್ರಕಟಿಸಿದೆ, ಆಕ್ಷೇಪಣೆಗಳಿದ್ದರೆ 2024 ನವೆಂಬರ್-26 ರೊಳಗಾಗಿ ಸಲ್ಲಿಸುವುದು.!!.!!
⚫ ಈ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32662
✍🏻📋✍🏻📋✍🏻📋✍🏻📋✍🏻
KSRTC Marks Published:
✍🏻📋✍🏻📋✍🏻📋✍🏻📋✍🏻
KSRTC ಯಲ್ಲಿನ Driver cum Conductor ಹುದ್ದೆಗಳ ನೇಮಕಾತಿಗಾಗಿ (ಜಾಹೀರಾತು ಸಂ.1/2020 ದಿನಾಂಕ:14-02-2020 ರನ್ವಯ) ಹುಮ್ನಾಬಾದನಲ್ಲಿ ನಡೆದ ಚಾಲನಾ ವೃತ್ತಿ ಪರೀಕ್ಷೆಯಲ್ಲಿ 2,501 ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಲಾಗಿದೆ.!!
👇🏻👇🏻👇🏻👇🏻👇🏻👇🏻👇🏻
https://ksrtcjobs.karnataka.gov.in/humnabad_candidate_wise_marks.php
✍🏻📋✍🏻📋✍🏻📋✍🏻📋✍🏻
IFS Mains Admit Card:
✍🏻🗒️✍🏻🗒️✍🏻🗒️✍🏻🗒️
2024 ನವೆಂಬರ್-24 ರಿಂದ ನಡೆಯಲಿರುವ Indian Forest Service (IFS) ನೇಮಕಾತಿಯ ಮುಖ್ಯ ಪರೀಕ್ಷೆ (Main Examination) ಗೆ ಸಂಬಂಧಿಸಿದ Admit Card ನ್ನು ಇದೀಗ ಈ ಕೆಳಗಿನ ಲಿಂಕ್ ಮೂಲಕ Download ಮಾಡಿಕೊಳ್ಳಬಹುದಾಗಿದ್ದು, IFS ಅಂತಿಮ ಫಲಿತಾಂಶ ಪ್ರಕಟಗೊಳ್ಳುವವರೆಗೂ ಈ Admit Card ನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು.!!
👇🏻👇🏻👇🏻👇🏻👇🏻👇🏻👇🏻👇🏻👇🏻
https://upsconline.nic.in/eadmitcard/admitcard_ifs_2024/
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
PC 2nd Provisional List:
💛❤️💛❤️💛❤️💛❤️💛
ದಕ್ಷಿಣ ಕನ್ನಡ ಜಿಲ್ಲೆ:
Police Constable (Civil) ಹುದ್ದೆಗಳ ನೇಮಕಾತಿಯ ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲೆಗೆ ಸಂಬಂಧಿಸಿದಂತೆ 2ನೇ ತಾತ್ಕಾಲಿಕ ಆಯ್ಕೆಪಟ್ಟಿ (Provisional Select List) ಯನ್ನು ಇಲಾಖೆ ಇದೀಗ ಪ್ರಕಟಿಸಿದೆ.!!
💛❤️💛❤️💛❤️💛❤️💛
👆🏻👆🏻👆🏻👆🏻👆🏻👆🏻👆🏻👆🏻👆🏻
PDO Question Paper-2:
✍🏻📋✍🏻📋✍🏻📋✍🏻📋✍🏻
ಇದೀಗ ತಾನೆ (2024 ನವೆಂಬರ್-17 ರಂದು) HK ಭಾಗದ 97 PDO ಹುದ್ದೆಗಳ ನೇಮಕಾತಿಗಾಗಿ KPSC ನಡೆಸಿದ ಲಿಖಿತ ಪರೀಕ್ಷೆಯ ಪತ್ರಿಕೆ-2ರ (Kannada English & Computer) ಪ್ರಶ್ನೆ ಪತ್ರಿಕೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
Free Coaching Result:
✍🏻🍁✍🏻🍁✍🏻🍁✍🏻🍁✍🏻
2024 ಅಕ್ಟೋಬರ್-06 ರಂದು ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಶಿಖ್ & ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗಾಗಿ KAS / IAS ಪರೀಕ್ಷೆಗೆ ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳು ವಸತಿ ಸಹಿತ Free Coaching ನೀಡಲು ಆಯ್ಕೆಗಾಗಿ ನಡೆಸಲಾದ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟಿಸಲಾಗಿದೆ.!!
✍🏻🍁✍🏻🍁✍🏻🍁✍🏻🍁✍🏻
ಬದುಕು ಬದಲಿಸಿದ ಮಾತು:
❤️💛❤️💛❤️💛❤️💛❤️
ಎಲ್ಲರ ಸ್ನೇ'ಹಿತ'ನಾದವನು
ಯಾರ ಸ್ನೇ'ಹಿತ'ನೂ ಅಲ್ಲ.!!
ಇದರಲ್ಲಿ ಅಪಾರ ಅರ್ಥವಿದೆ
ಆದ್ದರಿಂದ ಅಪಾರ್ಥ ಬೇಡ.!!
✍🏻📋✍🏻📋✍🏻📋✍🏻📋✍🏻
402 PSI Final Result:
✍🏻📋✍🏻📋✍🏻📋✍🏻📋
2024 ಅಕ್ಟೋಬರ್-03 ಗುರುವಾರದಂದು ನಡೆದ 402 Civil PSI ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ತಮ್ಮ Final Result ನ್ನು Register No. & Date of Birth ಹಾಕಿ ಈ ಕೆಳಗಿನ ಲಿಂಕ್ ನಲ್ಲಿ ನೋಡಬಹುದಾಗಿದೆ.!!
👇🏻👇🏻👇🏻👇🏻👇🏻👇🏻👇🏻👇🏻
https://cetonline.karnataka.gov.in/vaoresult/resultdescomr.aspx
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻👆🏻
PSI Free Coachingಗೆ ಅರ್ಜಿ:
✍🏻🍁✍🏻🍁✍🏻🍁✍🏻🍁✍🏻🍁
⚫ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪದವಿ ಪಾಸಾದ SC ಅಭ್ಯರ್ಥಿಗಳಿಗಾಗಿ PSI & ಪ್ಯಾರಾ ಮಿಲಿಟರಿಗೆ ಸೇರಲು 75 ದಿನಗಳ ವಸತಿ ಸಹಿತ Free Coaching ನೀಡಲು ಅರ್ಹ ಅಭ್ಯರ್ಥಿಗಳಿಂದ ಇದೀಗ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.!!
⚫ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ನೇರವಾಗಿ Degree ಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ.!!
⚫ ಪೊಲೀಸ್ ಇಲಾಖೆಯಲ್ಲಿ (In service) ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ 40 ವರ್ಷದೊಳಗಿನವರೂ ಕೂಡಾ ಅರ್ಜಿ ಸಲ್ಲಿಸಲು ಅವಕಾಶವಿದೆ.!!
⚫ ವಯೋಮಿತಿ: 21-32
⚫ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30-11-2024
⚫ ಹೆಚ್ಚಿನ ಮಾಹಿತಿಗಾಗಿ:
👇🏻👇🏻👇🏻👇🏻👇🏻👇🏻👇🏻👇🏻
https://swdservices.karnataka.gov.in/petccoaching/PSIHomeKan.aspx
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻
402 PSI Final Marks:
✍🏻🔥✍🏻🔥✍🏻🔥✍🏻🔥
⚫ 2024 ಅಕ್ಟೋಬರ್-03 ಗುರುವಾರದಂದು ನಡೆದ 402 Civil PSI ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂತಿಮ ಅಂಕಗಳ ಪಟ್ಟಿ (Final Score List) ಯನ್ನು KEA ಇದೀಗ ಪ್ರಕಟಿಸಿದೆ, ಶೀಘ್ರದಲ್ಲಿಯೇ ಈ ಅಂತಿಮ ಅಂಕ ಪಟ್ಟಿಯನ್ನು ಸಂಬಂಧಿಸಿದ ಇಲಾಖೆಗೆ ಕಳುಹಿಸಿಕೊಡಲಾಗುತ್ತದೆ, ಆ ಇಲಾಖೆಯವರೇ ಆಯ್ಕೆಪಟ್ಟಿಯನ್ನು ಪ್ರಕಟಿಸುತ್ತಾರೆ.!!
⚫ Paper-1 ಗೆ 313 & Paper-2 ಗೆ 219 ಆಕ್ಷೇಪಣೆಗಳು ಸೇರಿದಂತೆ ಒಟ್ಟಾರೆ 532 Objections ಸಲ್ಲಿಕೆಯಾಗಿದ್ದವು.!
⚫ ಪತ್ರಿಕೆ-1 ರ 1ನೇ & 2ನೇ ಮೌಲ್ಯಮಾಪನದಲ್ಲಿ 8 ಅಥವಾ 8 ಕ್ಕಿಂತ ಹೆಚ್ಚು ಅಂಕಗಳ ವ್ಯತ್ಯಾಸವಾಗಿದ್ದಲ್ಲಿ 3ನೇ ಮೌಲ್ಯಮಾಪನ ಮಾಡಲಾಗಿದೆ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻
K-SET: Bell Timing:
✍🏻📃✍🏻📃✍🏻📃✍🏻
2024 ನವೆಂಬರ್-24 ರಂದು ನಡೆಯುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ (K-SET) ಪರೀಕ್ಷೆಯ ಬೆಲ್ ಟೈಮಿಂಗ್ ನ್ನು KEA ಇದೀಗ ಪ್ರಕಟಿಸಿದೆ.!!
✍🏻📃✍🏻📃✍🏻📃✍🏻📃✍🏻
👆🏻👆🏻👆🏻👆🏻👆🏻👆🏻👆🏻👆🏻
★ 𝐉𝐎𝐁.!! 𝐍𝐄𝐖𝐒: ★
⑉⑉⑉⑉⑉༄༄༄⑉⑉⑉⑉⑉⑉
★ BE /B.Tech / CA / MBA /
M.Sc ಅಭ್ಯರ್ಥಿಗಳಿಗೆ ಇಲ್ಲಿದೆ ಉದ್ಯೋಗವಕಾಶ.!!
★ GAS AUTHORITY OF INDIA Ltd. ( GAIL ) ನಲ್ಲಿ:
★ 261 Manager & Senior Engineer, Senior Officer ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.!!
★ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:
11-12-2024
★ ಹೆಚ್ಚಿನ ಮಾಹಿತಿಗಾಗಿ:
👇🏻👇🏻👇🏻👇🏻👇🏻👇🏻👇🏻👇🏻👇🏻
https://gailonline.com/CRApplyingGail.html
🌳🪴🌳🪴🌳🪴🌳🪴🌳🪴
👆🏻👆🏻👆🏻👆🏻👆🏻👆🏻👆🏻👆🏻
ಒಳಮೀಸಲಾತಿ ಸಮಿತಿ:
✍🏻📋✍🏻📋✍🏻📋✍🏻📋
ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಪರಿಶಿಷ್ಟ ಸಮುದಾಯಗಳ ಬಹುದಿನಗಳ ಬೇಡಿಕೆಯಂತೆ ಒಳ ಮೀಸಲಾತಿ ಕಲ್ಪಿಸಲು 12-11-2024 ರಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಮಾನ್ಯ ಶ್ರೀ HN ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.!! ವರದಿಯನ್ನು ಸಲ್ಲಿಸಲು 2 ತಿಂಗಳ ಕಾಲಮಿತಿಯನ್ನು ನಿಗದಿಪಡಿಸಿದ್ದು, ಈ ವರದಿ ಬಂದು ಒಳ ಮೀಸಲಾತಿಯ ಹಂಚಿಕೆಯ ನಿರ್ಧಾರ ಆಗುವವರೆಗೂ ಮುಂದಿನ ಹೊಸ ನೇಮಕಾತಿಗಳನ್ನು ತಡೆಹಿಡಿಯಲಾಗಿದೆ, ಆದರೆ ಹಳೆಯ ನೇಮಕಾತಿಗಳನ್ನಲ್ಲ.!!
✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻
SDA ನೇಮಕಾತಿ Updates:
✍🏻📋✍🏻📋✍🏻📋✍🏻📋✍🏻
⚫ ಈಗಾಗಲೇ ಹೊರಡಿಸಬೇಕಾಗಿದ್ದ SDA ಹುದ್ದೆಗಳ ನೇಮಕಾತಿಯ ಹೊಸ ಅಧಿಸೂಚನೆ ಆರಂಭವಾಗುವ ಬದಲು ವಿಳಂಬವಾಗಿದ್ದೇಕೆ.?
⚫ KPSC ಗೆ ಪ್ರಸ್ತಾವನೆ ಸಲ್ಲಿಕೆಯಾಗಿ ಸುಮಾರು 8-10 ತಿಂಗಳು ಕಳೆದರೂ ಇನ್ನೂ ಅರ್ಜಿ ಆಹ್ವಾನಿಸಿಲ್ಲ ಏಕೆ.?
⚫ SDA ಗೆ 2015 ರ Syllabus ನಂತೆ ಪರೀಕ್ಷೆ ನಡೆಸುತ್ತಾರೋ ಅಥವಾ Syllabus ಬದಲಾಗತ್ತೋ.?
⚫ RTI ನಲ್ಲಿ ಕೇಳಿದ ಮಾಹಿತಿಗೆ KPSC ನೀಡಿದ ಮಾಹಿತಿ ಇದರಲ್ಲಿದೆ.!!
⚫ ಈ ಕುರಿತು ಇನ್ನಷ್ಟು ಮಾಹಿತಿ:
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30148
✍🏻📋✍🏻📋✍🏻📋✍🏻📋✍🏻📋