👆🏻👆🏻👆🏻👆🏻👆🏻👆🏻👆🏻
Latest Updates:
✍🏻📋✍🏻📋✍🏻📋✍🏻
⚫ ವಾರದೊಳಗೆ ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ.!!
⚫ ಮಾಚ್೯-14 ಅಥವಾ 15 ರಂದು ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻
ಪ್ರಾಂಶುಪಾಲರ ನೇಮಕಾತಿ:
✍🏻📋✍🏻📋✍🏻📋✍🏻📋✍🏻
ಸರಕಾರಿ ಪದವಿಪೂರ್ವ (PU) ಕಾಲೇಜುಗಳಲ್ಲಿನ ಪ್ರಾಂಶುಪಾಲರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಿಯಮ ರೂಪಿಸಿ ದಶಕವಾದರೂ ಅಧಿಸೂಚನೆ ಹೊರ ಬಿದ್ದಿಲ್ಲ.! ನೇರ ನೇಮಕಾತಿಗೆ PU ಇಲಾಖೆ ನಿರಾಸಕ್ತಿ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻
★ ನೇಮಕಾತಿ ಮಾಹಿತಿ: ★
🪔📚🪔📚🪔📚🪔📚🪔
ಶೀಘ್ರದಲ್ಲಿಯೇ ಮತ್ತೇ 10,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು, ಅನುಮೋದನೆ ದೊರೆತ ತಕ್ಷಣವೇ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುವುದು.!!
-ಮಾನ್ಯ ಸಚಿವರು
🪔📚🪔📚🪔📚🪔📚🪔📚
👆🏻👆🏻👆🏻👆🏻👆🏻👆🏻👆🏻👆🏻👆🏻
★ CTET Notification: ★
💫⭐💫⭐💫⭐💫⭐💫
⚫ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ / Central Teacher's Eligibility Test (CTET)-July-2024ಗೆ ಇದೀಗ ಅಧಿಸೂಚನೆ ಪ್ರಕಟಗೊಂಡು ಅರ್ಜಿ ಆಹ್ವಾನಿಸಲಾಗಿದೆ.!!
⚫ ಅರ್ಜಿ ಸಲ್ಲಿಸುವ ಅವಧಿ: 07-03-2024 ರಿಂದ 02-04-2024
⚫ CTET ಪರೀಕ್ಷೆಯು 2024ರ ಜುಲೈ-07ರಂದು ನಡೆಯಲಿದೆ.!!
⚫ ಅರ್ಜಿ ಸಲ್ಲಿಸಲು ಅನ್ ಲೈನ್ ಲಿಂಕ್:
👇🏻👇🏻👇🏻👇🏻👇🏻👇🏻👇🏻👇🏻👇🏻
https://ctet.nic.in/
✍🏻🗒️✍🏻🗒️✍🏻🗒️✍🏻🗒️✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
★ KEA ತಡೆಹಿಡಿದ List: ★
✍🏻🗒️✍🏻🗒️✍🏻🗒️✍🏻🗒️✍🏻
ಕರ್ನಾಟಕದ 4 ನಿಗಮ ಮಂಡಳಿ/ ಸರ್ಕಾರಿ ಸಂಸ್ಥೆಗಳಲ್ಲಿನ 650ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿ KEA ಯು 2023 ಅಕ್ಟೋಬರ್-28 ರಿಂದ ನವೆಂಬರ್-25 ರ ವರೆಗೆ ನಡೆಸಿದ ಲಿಖಿತ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಹೆಸರಿರುವ ಕಾರಣ ಫಲಿತಾಂಶವನ್ನು ತಡೆ ಹಿಡಿದ ಅಭ್ಯರ್ಥಿಗಳ ಪಟ್ಟಿ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
ಮಾಚ್೯-8 ವಿಶೇಷ ವಿಶ್:
💐🌹💐🌹💐🌹💐🌹💐
ಮಳೆ ಇಲ್ಲದ ವನ,
ಮಹಿಳೆ ಇಲ್ಲದ ಜೀವನ,
ಎರಡೂ ಬರಡಾದಂತೆ.!!
ಜನನಕ್ಕೆ ಜನನಿಯಾಗಿ
ಸಂಸಾರಕ್ಕೆ ಮಗಳಾಗಿ
ಸಂಸ್ಕಾರಕ್ಕೆ ತಾಯಿಯಾಗಿ
ಸಹಕಾರಕ್ಕೆ ಸಹೋದರಿಯಾಗಿ
ಸಲಹೆಗೆ ಸ್ನೇಹಿತೆಯಾಗಿ
ಜನನದಿಂದ ಮರಣದವರೆಗೂ
ಜೊತೆಯಾಗಿ ಬರುವ ಹೆಣ್ಣು,
ನಮ್ಮೆಲ್ಲರ ಬದುಕಿನ ಕಣ್ಣು.!!
ಎಲ್ಲಾ ತಾಯಂದಿರಿಗೆ, ಸಹೋದರಿಯರಿಗೆ ಹಾಗೂ ಸ್ನೇಹಿತೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಾರ್ಧಿಕ ಶುಭಾಶಯಗಳು.
🙏🏻🌹🙏🏻🌹🙏🏻🌹🙏🏻🌹🙏🏻🌹
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಧಾರವಾಡ ಅರಣ್ಯ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
VA ಅರ್ಜಿ: KEA ಸ್ಪಷ್ಟನೆ:
✍🏻🗒️✍🏻🗒️✍🏻🗒️✍🏻🗒️✍🏻
1,000 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಮಾಚ್೯-4 ರಿಂದ ಆರಂಭವಾಗಬೇಕಿದ್ದ ಅರ್ಜಿ ಸಲ್ಲಿಕೆಯು ತಾಂತ್ರಿಕ ಕಾರಣಗಳಿಂದಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು KEA ಯು ತನ್ನ ಅಧಿಕೃತ ಅಂತರ್ಜಾಲದಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದೆ.!!
✍🏻📋✍🏻📋✍🏻📋✍🏻📋✍🏻
★ KEA ಉತ್ತರಿಸಲೇಬೇಕಿದೆ: ★
✍🏻🗒️✍🏻🗒️✍🏻🗒️✍🏻🗒️✍🏻🗒️
⚫ 1,000 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಮಾಚ್೯-4 ರಿಂದ ಅರ್ಜಿ ಸಲ್ಲಿಸಲು ಆರಂಭಗೊಂಡಿದ್ದರೂ KEA ಯು ಇದುವರೆಗೆ ಆನ್ ಲೈನ್ ಲಿಂಕ್ ಪ್ರಕಟಿಸಿಲ್ಲ.!!
⚫ ಕರ್ನಾಟಕದ 4 ನಿಗಮ ಮಂಡಳಿ/ ಸರ್ಕಾರಿ ಸಂಸ್ಥೆಗಳಲ್ಲಿನ 650ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿ 2023 ಅಕ್ಟೋಬರ್-28 ರಿಂದ ನವೆಂಬರ್-25 ರ ವರೆಗೆ ನಡೆದ ಲಿಖಿತ ಪರೀಕ್ಷೆಗಳ ಫಲಿತಾಂಶ ಫೆಬ್ರವರಿ ಕೊನೆಯಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿತ್ತು ಆದರೆ ಇಲ್ಲಿಯವರೆಗೂ ಫಲಿತಾಂಶ ಪ್ರಕಟಿಸಿಲ್ಲ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಶಿವಮೊಗ್ಗ ಅರಣ್ಯ ವೃತ್ತದಲ್ಲಿ ಖಾಲಿ ಇರುವ 30 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಹಾಸನ ಅರಣ್ಯ ವೃತ್ತದಲ್ಲಿ ಖಾಲಿ ಇರುವ 20 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಶಿರಸಿಯ ಕೆನರಾ ಅರಣ್ಯ ವೃತ್ತದಲ್ಲಿ ಖಾಲಿ ಇರುವ 32 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
F.C Revised Key Ans:
✍🏻📋✍🏻📋✍🏻📋✍🏻📋
SC, ST & OBC ಅಭ್ಯರ್ಥಿಗಳನ್ನು IAS/KAS/Group-C ಪರೀಕ್ಷೆಗಳಿಗೆ Free Coaching (FC) ನೀಡಲು ಆಯ್ಕೆಗಾಗಿ 18-02-2024 ರಂದು ನಡೆದ Free Coaching Exam ಪ್ರಶ್ನೆಪತ್ರಿಕೆಗೆ KEA ಯು ಇದೀಗ ಪರಿಷ್ಕೃತ ಸರಿ ಉತ್ತರಗಳನ್ನು ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
★ Final Select List: ★
🧡🤍💚🧡🤍💚🧡🤍
ಪೌರಾಡಳಿತ ನಿರ್ದೇಶನಾಲಯದ ನಗರ ಸಭೆ ಮತ್ತು ಪುರಸಭೆಗಳಲ್ಲಿನ Electrician Grade-2 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ KPSC ಇದೀಗ ಪ್ರಕಟಿಸಿದೆ.!!
🧡🤍💚🧡🤍💚🧡🤍💚🧡
👆🏻👆🏻👆🏻👆🏻👆🏻👆🏻👆🏻👆🏻
GFGC Revised Merit:
✍🏻📋✍🏻📋✍🏻📋✍🏻📋
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ (GFGC) 310 ಪ್ರಾಂಶುಪಾಲರು (ಗ್ರೇಡ್-1) (265 NonHK) ಹುದ್ದೆಗಳ ನೇಮಕಾತಿಗಾಗಿ 2023 ಜುಲೈ-30ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಅಂತಿಮ ಮೆರಿಟ್ ಪಟ್ಟಿಯನ್ನು KEA ಇದೀಗ ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻
★UPSC Notification:★
✍🏻🗒️✍🏻🗒️✍🏻🗒️✍🏻🗒️
⚫ ಕೇಂದ್ರ ಲೋಕಸೇವಾ ಆಯೋಗ (UPSC) ವು 1930 Nursing Officer ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆಯನ್ನು ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ.!!
⚫ Qualification: B.Sc Nursing
⚫ Last Date for Application: 26-03-2024
⚫ ಪರೀಕ್ಷಾ ದಿನಾಂಕ: 2024 ಜುಲೈ-07
⚫ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಮೈಸೂರು & ಧಾರವಾಡ.
⚫ ವಯೋಮಿತಿ, ಆಯ್ಕೆ ಪ್ರಕ್ರಿಯೆ, Syllabus & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಮೇಲಿನ PDF download ಮಾಡಿ ಓದಿ.!!
⚫ ಅರ್ಜಿ ಸಲ್ಲಿಸಲು ಲಿಂಕ್:
👇🏻👇🏻👇🏻👇🏻👇🏻👇🏻👇🏻👇🏻👇🏻
https://upsconline.nic.in/ora/VacancyNoticePub.php
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻
545 PSI ಗೆ ಕಂಟಕ.?:
✍🏻📋✍🏻📋✍🏻📋✍🏻📋
545 Civil PSI ಹುದ್ದೆಗಳ ನೇಮಕಾತಿ ಮರು ಪರೀಕ್ಷೆಗೆ ಮತ್ತೊಂದು ವಿಘ್ನ.?? ಪ್ರಕಟಿಸಿದ ಕೀ ಉತ್ತರಗಳಲ್ಲಿ ಅಸ್ಪಷ್ಟತೆ, ಆತಂಕದಲ್ಲಿ ಅಭ್ಯರ್ಥಿಗಳು.!!
✍🏻📋✍🏻📋✍🏻📋✍🏻📋✍🏻📋
👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻
★ ಕೇಂದ್ರ ನೌಕರರ DA ಹೆಚ್ಚಳ: ★
💐🍁💐🍁💐🍁💐🍁💐🍁💐
ಕೇಂದ್ರ ಸರ್ಕಾರಿ ನೌಕರರ
ತುಟ್ಟಿಭತ್ಯೆ (Dearness Allowance ) 4% ಹೆಚ್ಚಳ.! ಜನವರಿ-1ರಿಂದಲೇ ಪೂರ್ವಾನ್ವಯ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
VA ಅರ್ಜಿ: KEA ಸ್ಪಷ್ಟನೆ:
✍🏻🗒️✍🏻🗒️✍🏻🗒️✍🏻🗒️✍🏻
1,000 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಮಾಚ್೯-4 ರಿಂದ ಆರಂಭವಾಗಬೇಕಿದ್ದ ಅರ್ಜಿ ಸಲ್ಲಿಕೆಯು ತಾಂತ್ರಿಕ ಕಾರಣಗಳಿಂದಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು KEA ಯು ತನ್ನ ಅಧಿಕೃತ ಅಂತರ್ಜಾಲದಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಕಲಬುರಗಿ ಅರಣ್ಯ ವೃತ್ತದಲ್ಲಿ ಖಾಲಿ ಇರುವ 23 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಮೈಸೂರು ಅರಣ್ಯ ವೃತ್ತದಲ್ಲಿ ಖಾಲಿ ಇರುವ 32 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಬಳ್ಳಾರಿ ಅರಣ್ಯ ವೃತ್ತದಲ್ಲಿ ಖಾಲಿ ಇರುವ 20 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
★ KEA Exam Result: ★
✍🏻🗒️✍🏻🗒️✍🏻🗒️✍🏻🗒️✍🏻
⚫ ಕರ್ನಾಟಕದ 4 ನಿಗಮ ಮಂಡಳಿ/ ಸರ್ಕಾರಿ ಸಂಸ್ಥೆಗಳಲ್ಲಿನ 650ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗಾಗಿ KEA ಯು 2023 ಅಕ್ಟೋಬರ್-28 ರಿಂದ ನವೆಂಬರ್-25 ರ ವರೆಗೆ ನಡೆಸಿದ ಲಿಖಿತ ಪರೀಕ್ಷೆಗಳ ಫಲಿತಾಂಶ ಇದೀಗ ಪ್ರಕಟಿಸಿದೆ.!!
⚫ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೀವು ಪಡೆದ ಅಂಕಗಳನ್ನು (Provisional Score) ನೋಡಲು ಲಿಂಕ್:
👇🏻👇🏻👇🏻👇🏻👇🏻👇🏻👇🏻👇🏻👇🏻
https://cetonline.karnataka.gov.in/kearesult/forms/login.aspx
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಮಂಗಳೂರು ಅರಣ್ಯ ವೃತ್ತದಲ್ಲಿ ಖಾಲಿ ಇರುವ 20 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಬೆಂಗಳೂರು ಅರಣ್ಯ ವೃತ್ತದಲ್ಲಿ ಖಾಲಿ ಇರುವ 33 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Provisional List:
✍🏻📋✍🏻📋✍🏻📋✍🏻📋
ಚಿಕ್ಕಮಗಳೂರು ಅರಣ್ಯ ವೃತ್ತದಲ್ಲಿ ಖಾಲಿ ಇರುವ 25 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:1 ರಂತೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯು (Provisional Select List) ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
FW: Physical Result:
✍🏻📋✍🏻📋✍🏻📋✍🏻📋
ಚಿಕ್ಕಮಗಳೂರು ಅರಣ್ಯ ವೃತ್ತದಲ್ಲಿನ 25 ಅರಣ್ಯ ವೀಕ್ಷಕ (Forest Watcher) ಹುದ್ದೆಗಳಿಗೆ 1:20 ರಂತೆ ಅರ್ಹರಾದ ಅಭ್ಯರ್ಥಿಗಳಿಗೆ 01-03-2024 ರಂದು ನಡೆದ ದೈಹಿಕ ತಾಳ್ವಿಕ Physical Endurance (ET-PST) ಪರೀಕ್ಷೆಯಲ್ಲಿ ಅರ್ಹರಾದ & ಅನರ್ಹರಾದ ಅಭ್ಯರ್ಥಿಗಳ ಪಟ್ಟಿ ಇದೀಗ ಪ್ರಕಟಗೊಂಡಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
F.C Revised Key Ans:
✍🏻📋✍🏻📋✍🏻📋✍🏻📋
SC, ST & OBC ಅಭ್ಯರ್ಥಿಗಳನ್ನು SSC & Banking ಪರೀಕ್ಷೆಗಳಿಗೆ Free Coaching (FC) ನೀಡಲು ಆಯ್ಕೆಗಾಗಿ 18-02-2024 ರಂದು ನಡೆದ Free Coaching Exam ಪ್ರಶ್ನೆಪತ್ರಿಕೆಗೆ KEA ಯು ಇದೀಗ ಪರಿಷ್ಕೃತ ಸರಿ ಉತ್ತರಗಳನ್ನು ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻👆🏻
★ Addl. Select List: ★
✍🏻📋✍🏻📋✍🏻📋✍🏻📋✍🏻
ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆ ಪಟ್ಟಿ (Additional Select List) ಯನ್ನು KPSCಯು ಇದೀಗ ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻📋✍🏻
👆🏻👆🏻👆🏻👆🏻👆🏻👆🏻👆🏻👆🏻
GFGC Revised Merit:
✍🏻📋✍🏻📋✍🏻📋✍🏻📋
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ (GFGC) 310 ಪ್ರಾಂಶುಪಾಲರು (ಗ್ರೇಡ್-1) (45 HK) ಹುದ್ದೆಗಳ ನೇಮಕಾತಿಗಾಗಿ 2023 ಜುಲೈ-30ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಅಂತಿಮ ಮೆರಿಟ್ ಪಟ್ಟಿಯನ್ನು KEA ಇದೀಗ ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻📋