srworldshankarbellubbisir | Unsorted

Telegram-канал srworldshankarbellubbisir - SR W🌍RLD

488176

ಖಚಿತ ಮಾಹಿತಿಯ ಉಚಿತ ವೇದಿಕೆ.!! Billion People's Beliefs.!! This is official channel of SR WORLD. Plz send ur Suggestions & feedback to us 9538781570 Tell my mistakes to me only not to others, Bcz My mistakes are to be rectified by me, not by others.

Subscribe to a channel

SR W🌍RLD

🔥IMP. ALERT MESSAGE:🔥
✍🏻📋✍🏻📋✍🏻📋✍🏻📋✍🏻📋✍🏻

ಯಾವುದೇ ಕ್ಷಣದಲ್ಲಾದರೂ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್ ಆಗುವ ಸಾದ್ಯತೆ ಇದ್ದು, ಒಂದು ವೇಳೆ ಬ್ಯಾನ್ ಆದ್ರೆ SR WORLD ಟೆಲಿಗ್ರಾಂ ಚಾನೆಲ್ ಮೂಲಕ 4.65 ಲಕ್ಷ ಜನರಿಗೆ ನೀಡುತ್ತಿದ್ದ ಈ ಉಚಿತ ಸೇವೆಯನ್ನು "SR WORLD ವಾಟ್ಸಾಪ್ ಚಾನೆಲ್" ಮೂಲಕ ಮುಂದುವರೆಸಲಾಗುತ್ತಿದೆ, SR WORLD ನ ಹೊಸ ವಾಟ್ಸಾಪ್ ಚಾನೆಲ್ ಗೆ ಈಗಾಗಲೇ 70,000 ಕ್ಕೂ ಅಧಿಕ ಜನ Join ಆಗಿದ್ದಾರೆ.!!

ಆದ್ದರಿಂದ ಈ ಕೂಡಲೇ SR WORLD ವಾಟ್ಸಾಪ್ ಗ್ರೂಪ್ ಗೆ ಮಿಸ್ ಮಾಡದೇ ನೀವು & ನಿಮ್ಮ ಸ್ನೇಹಿತರು Join ಆಗಿ, (ವಾಟ್ಸಾಪ್ ಚಾನೆಲ್ ನಲ್ಲಿಯೂ ಕೂಡಾ ನಿಮ್ಮ ಹೆಸರು & ಮೊಬೈಲ್ ನಂಬರ್ ಯಾರಿಗೂ ಗೊತ್ತಾಗಲ್ಲ)  WhatsApp ಗ್ರೂಪ್ ಲಿಂಕ್ ಇಲ್ಲಿದೆ:
👇🏻👇🏻👇🏻👇🏻👇🏻👇🏻👇🏻
https://whatsapp.com/channel/0029VaDDsdlGzzKajopAnH0H
✍🏻💐✍🏻💐✍🏻💐✍🏻💐✍🏻💐

Читать полностью…

SR W🌍RLD

ಸ್ಪೂರ್ತಿ ನೀಡಿದ ಮೂರ್ತಿ:
✍🏻📋✍🏻📋✍🏻📋✍🏻📋

ಮೂರ್ತಿ ಮಾರುವ ಬಡ ವ್ಯಾಪಾರಿಯ
ಅಂಗಡಿ ಮುಂದೆ ಬರೆದಿದ್ದ
ಅದ್ಭುತ ಸಾಲುಗಳಿವು:

"ಬಡವರ ಮಕ್ಕಳು ಹಸಿವೆಯಿಂದ
ಮಲಗಬಾರದೆಂದು ಸ್ವತಃ ದೇವರೇ
ಹಬ್ಬದ ದಿನ ಮಾರಾಟವಾಗುತ್ತಾನೆ.!!"
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
1137 PC DV Call Letter:
✍🏻💐✍🏻💐✍🏻💐✍🏻💐✍🏻

1,137 (Non HK) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil PC ) ಹುದ್ದೆಗಳ ನೇಮಕಾತಿಯ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ Document Verification ಗೆ ಅರ್ಹರಾದ ಅಭ್ಯರ್ಥಿಗಳಿಗೆ Website ನಲ್ಲಿ ಇದೀಗ Call Letter ಪ್ರಕಟಗೊಂಡಿದೆ. Download ಮಾಡಿಕೊಳ್ಳಿ.!!
👇🏻👇🏻👇🏻👇🏻👇🏻👇🏻👇🏻👇🏻
https://cpc1137.ksp-recruitment.in/
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻👆🏻
ಕಡ್ಡಾಯ ಕನ್ನಡ ಬರಿಬೇಕಾ.?:
✍🏻📃✍🏻📃✍🏻📃✍🏻📃✍🏻📃

⚫ ಕಡ್ಡಾಯ ಕನ್ನಡ ಪರೀಕ್ಷೆ ಎಲ್ಲರಿಗೂ ಕಡ್ಡಾಯವೇ.? ಸಾವಿರಾರು ಅಭ್ಯರ್ಥಿಗಳಿಗಿರುವ ಗೊಂದಲಕ್ಕೆ ಇದೀಗ KPSCಯಿಂದಲೇ ಸ್ಪಷ್ಟೀಕರಣ.!!

⚫ KPSC ಯು Group-B ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2024 ಸೆಪ್ಟೆಂಬರ್ -14 & 15 ರಂದು ರಂದು ಕಡ್ಡಾಯ ಕನ್ನಡ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.!!

⚫ 20-01-2024 ರಂದು CTI ಹುದ್ದೆಗೆ KPSC ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾದ (ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗುವಂತೆ Hall Ticket ಬಂದಿದ್ದರೂ ಕೂಡಾ) ಅಭ್ಯರ್ಥಿಗಳು ಸೆಪ್ಟೆಂಬರ್ -14 ರ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಬರೆಯುವ ಅಗತ್ಯವಿರುವುದಿಲ್ಲ.! ಒಂದು ವೇಳೆ ಮತ್ತೊಮ್ಮೆ ಈಗ ಪರೀಕ್ಷೆ ಬರೆದರೆ ಇದೇ ಫಲಿತಾಂಶವನ್ನೇ ಅಂತಿಮವೆಂದು ಪರಿಗಣಿಸಲಾಗುತ್ತದೆ.!!

⚫ 20-01-2024 ರಂದು CTI ಹುದ್ದೆಗೆ KPSC ನಡೆಸಿದ ಕಡ್ಡಾಯ ಕನ್ನಡ ಪರೀಕ್ಷೆಯ ಫಲಿತಾಂಶಕ್ಕಾಗಿ ಕ್ಲಿಕ್ ಮಾಡಿ:
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/31807

⚫ ಇದಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಸ್ಪಷ್ಟೀಕರಣ ನೀಡಬೇಕೆಂದು KPSC ಗೆ 2 ದಿನದ ಹಿಂದೆಯೇ SR WORLD ವಿನಂತಿಸಿಕೊಂಡಿದ್ದು ಇಲ್ಲಿ ಉಲ್ಲೇಖಾರ್ಹ.!!
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32092
✍🏻📃✍🏻📃✍🏻📃✍🏻📃✍🏻📃✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
Age Relaxation Order:
✍🏻📋✍🏻📋✍🏻📋✍🏻📋✍🏻

⚫ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ Group- B & Group-C ಹುದ್ದೆಗಳ ನೇಮಕಾತಿಗಳಿಗೆ ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ & ಹಾಗೂ ಮುಂದಿನ 1 ವರ್ಷದಲ್ಲಿ ಹೊರಡಿಸಲಾಗುವ ಅಧಿಸೂಚನೆಗಳಿಗೆ ಅನ್ವಯವಾಗುವಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಎಲ್ಲಾ ಪ್ರವರ್ಗದವರಿಗೆ ಒಂದು ಬಾರಿ ಮಾತ್ರ 3 ವರ್ಷ ಸಡಿಲಿಕೆ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಲಾಗಿದ್ದು, ಇದೀಗ ಅದು ಗೆಜೆಟ್ ನಲ್ಲಿ ಕೂಡಾ ಪ್ರಕಟಗೊಂಡಿದೆ.!!

⚫ ಇದೇ ವಿಷಯದ ಕುರಿತಾದ Advance Information ನ್ನು SR WORLD ನಲ್ಲಿ 3-4 ದಿನದ ಹಿಂದೆಯೇ (ಸೆಪ್ಟೆಂಬರ್-6ರಂದೇ) ನೀಡಿದ್ದು ಇಲ್ಲಿ ಉಲ್ಲೇಖಾರ್ಹ.!!
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32080
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
ತಿದ್ದುಪಡಿ ಅಧಿಸೂಚನೆ:
☀️💫☀️💫☀️💫☀️💫

⚫ ರಾಯಚೂರು ವಿಶ್ವವಿದ್ಯಾಲಯ ದಲ್ಲಿನ 24 (06+18 HK) Assistant Professor ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KEA ಯು ಇದೀಗ ತಿದ್ದುಪಡಿ ಅಧಿಸೂಚನೆಯನ್ನು ಪ್ರಕಟಿಸಿದೆ.!!

⚫ ಮೂಲ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ:
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/31714
🌟💫🌟💫🌟💫🌟💫🌟💫

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
ASO Additional List:
✍🏻📃✍🏻📃✍🏻📃✍🏻📃

⚫ 58 Assistant Statistical Officer (ASO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ Additional List ಯನ್ನು KPSC ಇದೀಗ ಪ್ರಕಟಿಸಿದೆ.!!

⚫ ಈ List ಪ್ರಕಟಿಸುವ ಕುರಿತಾದ Advance Information ನ್ನು SR WORLD ನಲ್ಲಿ 15 ದಿನದ ಹಿಂದೆಯೇ (ಅಗಸ್ಟ್-22 ರಂದೇ) ನೀಡಿದ್ದು ಇಲ್ಲಿ ಉಲ್ಲೇಖಾರ್ಹ.!!
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/31948
✍🏻📋✍🏻📋✍🏻📋✍🏻📋✍🏻
✍🏻📃✍🏻📃✍🏻📃✍🏻📃

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
ನಾಳೆ Backlog SDA DV:
💜🤍💜🤍💜🤍💜🤍💜

ಜಲಸಂಪನ್ಮೂಲ ಇಲಾಖೆಯಲ್ಲಿನ 182 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್ (SC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಮೇಲಿನ PDF (Provisional Select List) ನಲ್ಲಿರುವ ಅಭ್ಯರ್ಥಿಗಳಿಗೆ ನಾಳೆ (10-09-2024 ರಂದು) ಬೆಳಿಗ್ಗೆ 10 ಗಂಟೆಗೆ Document Verification ನಡೆಯಲಿದೆ, ಆದ್ದರಿಂದ ಇದರಲ್ಲಿ ತಿಳಿಸಿರುವ Documents ನೊಂದಿಗೆ ಹಾಜರಾಗಲು ಸೂಚಿಸಲಾಗಿದೆ.!!
💜🤍💜🤍💜🤍💜🤍💜🤍💜

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
SSC GD Notification:
✍🏻📋✍🏻📋✍🏻📋✍🏻📋

⚫ SSLC / ತತ್ಸಮಾನ ವಿದ್ಯಾರ್ಹತೆ ಪಡೆದ 18-23 ವಯೋಮಾನದ ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್.!!

⚫ SSC ಯಿಂದ Constable (GD) 39,481 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ.!!

⚫ ಕನ್ನಡದಲ್ಲೂ ಪರೀಕ್ಷೆ ಬರೆಯಬಹುದು.! ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ ಪರೀಕ್ಷಾ ಕೇಂದ್ರಗಳಿವೆ.!!

⚫ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 14-10-2024.!!

⚫ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ನೇಮಕಾತಿ ವಿಧಾನ & ಇತರೆ ಸಂಪೂರ್ಣ ಮಾಹಿತಿಗಾಗಿ ಈ Pdf ನಲ್ಲಿರುವ ಅಧಿಸೂಚನೆ ನೋಡಬಹುದು.!!

⚫ ಹೆಚ್ಚಿನ ಮಾಹಿತಿಗಾಗಿ:
👇🏻👇🏻👇🏻👇🏻👇🏻👇🏻👇🏻👇🏻
https://ssc.gov.in/
💐🍁💐🍁💐🍁💐🍁💐💐

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
Court Interview List:
✍🏻📋✍🏻📋✍🏻📋✍🏻📋

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿನ TYPIST ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ 2024 ಸೆಪ್ಟೆಂಬರ್-13 ರಂದು ನಡೆಯುವ 2ನೇ ಸುತ್ತಿನ Document Verification & Skill Test ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ.!
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻👆🏻
Confusion ಗೆ Confirmation:
✍🏻📃✍🏻📃✍🏻📃✍🏻📃✍🏻📃

⚫ ಕಡ್ಡಾಯ ಕನ್ನಡ ಪರೀಕ್ಷೆ ಎಲ್ಲರಿಗೂ ಕಡ್ಡಾಯವೇ.? ಸಾವಿರಾರು ಅಭ್ಯರ್ಥಿಗಳಿಗಿರುವ ಗೊಂದಲಕ್ಕೆ ಇಲ್ಲಿದೆ ಸ್ಪಷ್ಟೀಕರಣ.!!

⚫ KPSC ಯು Group-B ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2024 ಸೆಪ್ಟೆಂಬರ್ -14 & 15 ರಂದು ರಂದು ಕಡ್ಡಾಯ ಕನ್ನಡ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.!!

⚫ 29-11-2022ರ ನಂತರ KPSC ನಡೆಸಿದ ಯಾವುದೇ ಕನ್ನಡ ಭಾಷಾ ಪರೀಕ್ಷೆಯನ್ನು ಉತ್ತೀರ್ಣರಾದ ಅಭ್ಯರ್ಥಿಗಳು (ಈಗಾಗಲೇ ಉತ್ತೀರ್ಣರಾದ ಅಭ್ಯರ್ಥಿಗಳಿಗೂ ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗುವಂತೆ Hall Ticket ಬಂದಿದ್ದರೂ ಕೂಡಾ & ಅರ್ಜಿ ಸಲ್ಲಿಸುವಾಗ ವಿನಾಯಿತಿ ಕೋರಿದ ಅಭ್ಯರ್ಥಿಗಳು) ಸೆಪ್ಟೆಂಬರ್ -14 ರ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಬರೆಯುವ ಅಗತ್ಯವಿರುವುದಿಲ್ಲ ಎಂಬುದು ನಮ್ಮ ಅಭಿಪ್ರಾಯ.!!

⚫ ಇದಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಸ್ಪಷ್ಟೀಕರಣವನ್ನು KPSC ಶೀಘ್ರದಲ್ಲಿಯೇ ಪ್ರಕಟಿಸಬೇಕೆಂದು SR WORLD ಈ ಮ‌ೂಲಕ ವಿನಂತಿಸುತ್ತದೆ.!!

⚫ KPSC ಯಿಂದ ಅಧಿಕೃತವಾಗಿ ಪ್ರಕಟಿಸಿದರೆ ಮಾತ್ರ ಅದು ಅಂತಿಮ. ಇದು ನಮ್ಮ ಅಭಿಪ್ರಾಯವಷ್ಟೇ, ಆದರೆ ಅಂತಿಮವಲ್ಲ. ಆಮೇಲೆ ಯಾರ ಮೇಲೂ Blame ಮಾಡಬೇಡಿ.!!
✍🏻📃✍🏻📃✍🏻📃✍🏻📃✍🏻📃✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
★ Final Select List: ★
✍🏻💐✍🏻💐✍🏻💐✍🏻💐

ಕರ್ನಾಟಕ ರಾಜ್ಯ ಅಗ್ನಿಶಾಮಕ & ತುರ್ತು ಸೇವಾ ಇಲಾಖೆಯಲ್ಲಿನ 227 (199+28) ಅಗ್ನಿಶಾಮಕ ಚಾಲಕ (Fireman Driver) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  Final Select List ಇದೀಗ ಪ್ರಕಟಗೊಂಡಿದೆ.!!
🌻🍁🌻🍁🌻🍁🌻🍁

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
PSI Question Papers:
📋✍🏻📋✍🏻📋✍🏻📋✍🏻

⚫ ಯಶಸ್ವಿ ಸಾಧಕರ ಟಾಪ್ ಸೀಕ್ರೆಟ್ ಎಂದರೆ ಅದು ಹಳೆಯ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವುದು.!!

⚫ ಆದ್ದರಿಂದ ಹಳೆಯ ಎಲ್ಲಾ ಅಂದರೆ 1998 ರಿಂದ 2020 ರ ವರೆಗೆ ನಡೆದ ಸುಮಾರು 60ಕ್ಕೂ ಅಧಿಕ PSI ಹಳೆಯ ಪ್ರಶ್ನೆಪತ್ರಿಕೆಗಳನ್ನು ಇಲ್ಲಿ ನೀಡಲಾಗಿದೆ.!!

⚫ ಕೃಪೆ: ಅನಘ್ಯ೯ PSI ಪ್ರಶ್ನೋತ್ತರ ಕೈಪಿಡಿ.
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
Download Hall Ticket :
✍🏻📋✍🏻📋✍🏻📋✍🏻📋

2024 ಸೆಪ್ಟೆಂಬರ್ -14 & 15 ರಂದು ನಡೆಯುವ Group-B ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶಪತ್ರದಲ್ಲಿ ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರದ ಹಂಚಿಕೆಯಲ್ಲಿ ದೋಷಗಳುಂಟಾಗಿರುವುದರಿಂದ Hall Ticket ಡೌನ್‌ಲೋಡ್ ಮಾಡಿಕೊಳ್ಳುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು, ಇದೀಗ ಆ ಸಮಸ್ಯೆಯನ್ನು ಪರಿಹರಿಸಲಾಗಿದೆ, & ಮತ್ತೊಮ್ಮೆ ಎಲ್ಲಾ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ನಲ್ಲಿ Hall Ticket ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿ KPSC ಪತ್ರಿಕಾ ಪ್ರಕಟಣೆ ಹೊರಡಿಸಿದೆ.!!
👇🏻👇🏻👇🏻👇🏻👇🏻👇🏻👇🏻👇🏻
https://kpsconline.karnataka.gov.in/Registration/ApplicantAdmitCard
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
HALL TICKET ISSUE:
✍🏻📋✍🏻📋✍🏻📋✍🏻📋

⚫ 2024 ಸೆಪ್ಟೆಂಬರ್ -14 & 15 ರಂದು KPSC ನಡೆಸಲಿರುವ Group-B ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶಪತ್ರಗಳನ್ನು ಪ್ರಕಟಿಸಲಾಗಿತ್ತು, ಆದರೆ ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರದ ಹಂಚಿಕೆಯಲ್ಲಿ ದೋಷಗಳುಂಟಾಗಿರುವುದರಿಂದ Hall Ticket ಡೌನ್‌ಲೋಡ್ ಮಾಡಿಕೊಳ್ಳುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.! ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು KPSC ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದೆ.!!

⚫ ನಿನ್ನೆಯೇ ಈ ಸಮಸ್ಯೆಯನ್ನು KPSC ಗಮನಕ್ಕೆ ತಂದು ಸರಿಪಡಿಸಲು SR WORLD ವಿನಂತಿಸಿದ್ದು ಇಲ್ಲಿ ಉಲ್ಲೇಖಾರ್ಹ.!!
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32074
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
PSI Exam Postponed:
✍🏻🔥✍🏻🔥✍🏻🔥✍🏻🔥

2024 ಸೆಪ್ಟೆಂಬರ್-22 ರಂದು ನಡೆಯಬೇಕಿದ್ದ 402 Civil PSI ಹುದ್ದೆಗಳ ಲಿಖಿತ ಪರೀಕ್ಷೆಯನ್ನು (ಆ ದಿನದಂದು ಬೇರೆ ಪರೀಕ್ಷೆಗಳಿರುವುದರಿಂದ ಅಭ್ಯರ್ಥಿಗಳ ಹಿತದೃಷ್ಟಿಯಿಂದ) ಇದೀಗ ಮುಂದೂಡಿ, ಸೆಪ್ಟೆಂಬರ್-28 ರಂದು ನಡೆಸಲು ಮರು ನಿಗದಿಗೊಳಿಸಲಾಗಿದೆ.!!
✍🏻🔥✍🏻🔥✍🏻🔥✍🏻🔥✍🏻🔥

Читать полностью…

SR W🌍RLD

ನಾಡಿಗೆ ನೀಡಬೇಕಿದೆ ಸ್ಪಷ್ಟೀಕರಣ:
✍🏻📋✍🏻📋✍🏻📋✍🏻📋✍🏻📋✍🏻📋

ಮಾನ್ಯ KPSC & KEA ಸೇರಿದಂತೆ ರಾಜ್ಯದ ನೇಮಕಾತಿ ಪ್ರಾಧಿಕಾರಗಳು ಈ ಕೆಳಗಿನವುಗಳ ಬಗ್ಗೆ ಅಭ್ಯರ್ಥಿಗಳ ಗೊಂದಲಕ್ಕೆ ಸ್ಪಷ್ಟೀಕರಣ ನೀಡಲೆಂದು SR WORLD ಅತ್ಯಂತ ಗೌರವಪೂರ್ವಕವಾಗಿ ವಿನಂತಿಸುತ್ತದೆ.!!

⚫ ಈಗಾಗಲೇ ಹೊರಡಿಸಲಾಗಿರುವ & ಮುಂದಿನ 1 ವರ್ಷದಲ್ಲಿ ಹೊರಡಿಸಲಾಗುವ Group- B & C ಹುದ್ದೆಗಳ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗುವಂತೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತವಾಗಿ ಹೊರಡಿಸಲಾದ ಆದೇಶವು ಈಗಾಗಲೇ ಅರ್ಜಿ ಸಲ್ಲಿಕೆ ಮುಕ್ತಾಯಗೊಂಡು ಲಿಖಿತ ಪರೀಕ್ಷೆ ನಡೆಯದಿರುವ ನೇಮಕಾತಿಗಳಿಗೆ ಅನ್ವಯಿಸುತ್ತೋ.? ಇಲ್ಲವೋ.? ವಯೋಮಿತಿ ಕಾರಣದಿಂದಾಗಿ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ ಈ ಆದೇಶದಿಂದಾಗಿ ಅವಕಾಶ ದೊರಕಿದೆ ಅವರಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗುತ್ತದೆಯೇ.? ಯಾವಾಗ.?

⚫ ಇನ್ನು ಮುಂದೆ ರಾಜ್ಯದಲ್ಲಿನ ಸಂದರ್ಶನ ಇರುವ & ಇಲ್ಲದಿರುವ ಗ್ರೂಪ್-A & B ಹುದ್ದೆಗಳ ನೇಮಕಾತಿಯ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು 2-3 ದಿನದಲ್ಲಿ ನಡೆಯುವ ಪರೀಕ್ಷೆಗಳಿಗೆ ಅನ್ವಯಿಸುತ್ತೋ.? ಇಲ್ಲವೋ.?

⚫ SR WORLD ಅಭಿಪ್ರಾಯದ ಪ್ರಕಾರ ಈ ಮೇಲಿನ ಎರಡೂ ಬದಲಾವಣೆಯ ಅಂಶಗಳನ್ನು ಈಗಾಗಲೇ ಅರ್ಜಿ ಸಲ್ಲಿಕೆ ಮುಕ್ತಾಯಗೊಂಡಿರುವ & Hall Ticket ಪ್ರಕಟಗೊಂಡಿರುವ ನೇಮಕಾತಿಗಳಿಗೆ ಪರಿಗಣಿಸೋದು ಬಹುತೇಕ ಡೌಟ್.! ಏಕೆಂದರೆ ಈಗಾಗಲೇ ಪರೀಕ್ಷಾ ತಯಾರಿ ಸಂಪೂರ್ಣ ಮುಗಿದಿರುತ್ತದೆ, ಇಲ್ಲವಾದರೆ ಪರೀಕ್ಷೆಯನ್ನೇ ಮುಂದೂಡಬೇಕಾಗುತ್ತದೆ.!! ಆದರೆ ಅರ್ಜಿ ಸಲ್ಲಿಕೆಗೆ ಅವಕಾಶವಿರುವ ನೇಮಕಾತಿಗಳಿಗೆ ಅನ್ವಯಿಸುವ ಸಾಧ್ಯತೆ.!!
✍🏻📋✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
BMTC Revised Key Ans.:
✍🏻📃✍🏻📃✍🏻📃✍🏻📃✍🏻

⚫ 2024 ಸೆಪ್ಟೆಂಬರ್-01 ರಂದು ನಡೆದ 2,500 BMTC Conductor (Non- HK) ಹುದ್ದೆಗಳ ನೇಮಕಾತಿ ಪರೀಕ್ಷೆಯ (ಪತ್ರಿಕೆ-1ಕ್ಕೆ ಮತ್ತೊಂದು Grace Marks ನೀಡುವುದರ ಮೂಲಕ) Revised Key Answers ಗಳನ್ನು KEA ಇದೀಗ ಪ್ರಕಟಿಸಿದೆ.!!

⚫ Provisional Key Ans.:
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32061

⚫ ಈ Question Papers:
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32041
&
/channel/SRWORLDShankarBellubbiSir/32042
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
ಪರೀಕ್ಷಾ ಪದ್ದತಿಯೇ ಬದಲು:
✍🏻📋✍🏻📋✍🏻📋✍🏻📋✍🏻

⚫ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ನಡೆಸುತ್ತಿರುವ ಪ್ರತಿಯೊಬ್ಬರೂ ಇದನ್ನು ಮಿಸ್ ಮಾಡದೇ ಓದಿ.!!

⚫ ಇನ್ನು ಮುಂದೆ ರಾಜ್ಯದಲ್ಲಿನ ಸಂದರ್ಶನ ಇರುವ & ಇಲ್ಲದಿರುವ ಗ್ರೂಪ್-A & B ಹುದ್ದೆಗಳ ನೇಮಕಾತಿಯ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.!!

⚫ ಸಂದರ್ಶನ ಇರುವ Group- A & B ಹುದ್ದೆಗಳಿಗೆ MCQ ಅಂದರೆ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ ಹಾಗೂ ತಲಾ 300 ಅಂಕಗಳ 2 ಪತ್ರಿಕೆಗಳು ವಿವರಣಾತ್ಮಕ (Descriptive) ಸ್ವರೂಪದಲ್ಲಿರುತ್ತವೆ.!!

⚫ ಸಂದರ್ಶನ ಇಲ್ಲದಿರುವ Group- A & B ಹುದ್ದೆಗಳಿಗೆ ಬಹು ಆಯ್ಕೆ ಪ್ರಶ್ನೆಗಳಿರುವ (Objective MCQ) ತಲಾ 300 ಅಂಕಗಳ 2 ಪತ್ರಿಕೆಗಳು ಇರಲಿದ್ದು, 1/4th Negative Marking ಕೂಡಾ ಇರತ್ತೆ.! syllabus ನ್ನು ಕೂಡಾ ಇದರಲ್ಲಿ ನೀಡಲಾಗಿದೆ, ಓದಿಕೊಳ್ಳಿ.!!
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
SEO Additional List:
✍🏻📃✍🏻📃✍🏻📃✍🏻📃

⚫ ರೇಷ್ಮೆ ಇಲಾಖೆಯಲ್ಲಿನ 72 Sericulture Extension Officer (SEO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KPSC ಇದೀಗ Additional List ನ್ನು ಪ್ರಕಟಿಸಿದೆ.!!

⚫ ಈ List ಪ್ರಕಟಿಸುವ ಕುರಿತಾದ Advance Information ನ್ನು SR WORLD ನಲ್ಲಿ 5-6 ದಿನದ ಹಿಂದೆಯೇ (ಸೆಪ್ಟೆಂಬರ್-4 ರಂದೇ) ನೀಡಿದ್ದು ಇಲ್ಲಿ ಉಲ್ಲೇಖಾರ್ಹ.!!
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32067
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

🔥IMP. ALERT MESSAGE:🔥
✍🏻📋✍🏻📋✍🏻📋✍🏻📋✍🏻📋✍🏻

ಯಾವುದೇ ಕ್ಷಣದಲ್ಲಾದರೂ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್ ಆಗುವ ಸಾದ್ಯತೆ ಇದ್ದು, ಒಂದು ವೇಳೆ ಬ್ಯಾನ್ ಆದ್ರೆ SR WORLD ಟೆಲಿಗ್ರಾಂ ಚಾನೆಲ್ ಮೂಲಕ 4.65 ಲಕ್ಷ ಜನರಿಗೆ ನೀಡುತ್ತಿದ್ದ ಈ ಉಚಿತ ಸೇವೆಯನ್ನು "SR WORLD ವಾಟ್ಸಾಪ್ ಚಾನೆಲ್" ಮೂಲಕ ಮುಂದುವರೆಸಲಾಗುತ್ತಿದೆ, SR WORLD ನ ಹೊಸ ವಾಟ್ಸಾಪ್ ಚಾನೆಲ್ ಗೆ ಈಗಾಗಲೇ 70,000 ಕ್ಕೂ ಅಧಿಕ ಜನ Join ಆಗಿದ್ದಾರೆ.!!

ಆದ್ದರಿಂದ ಈ ಕೂಡಲೇ SR WORLD ವಾಟ್ಸಾಪ್ ಗ್ರೂಪ್ ಗೆ ಮಿಸ್ ಮಾಡದೇ ನೀವು & ನಿಮ್ಮ ಸ್ನೇಹಿತರು Join ಆಗಿ, (ವಾಟ್ಸಾಪ್ ಚಾನೆಲ್ ನಲ್ಲಿಯೂ ಕೂಡಾ ನಿಮ್ಮ ಹೆಸರು & ಮೊಬೈಲ್ ನಂಬರ್ ಯಾರಿಗೂ ಗೊತ್ತಾಗಲ್ಲ)  WhatsApp ಗ್ರೂಪ್ ಲಿಂಕ್ ಇಲ್ಲಿದೆ:
👇🏻👇🏻👇🏻👇🏻👇🏻👇🏻👇🏻
https://whatsapp.com/channel/0029VaDDsdlGzzKajopAnH0H
✍🏻💐✍🏻💐✍🏻💐✍🏻💐✍🏻💐

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻
230 CTI RESULT:
✍🏻📋✍🏻📋✍🏻📋✍🏻

⚫ 21-01-2024 ರಂದು ನಡೆದ 230 Commercial Tax Inspector (CTI) ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ (1:3 List ) ಇದೀಗ ಪ್ರಕಟಗೊಂಡಿದೆ.!!

⚫ ಈ List ಪ್ರಕಟಿಸುವ ಕುರಿತಾದ Advance Information ನ್ನು SR WORLD ನಲ್ಲಿ 4-5 ದಿನದ ಹಿಂದೆಯೇ (ಸೆಪ್ಟೆಂಬರ್-4 ರಂದೇ) ನೀಡಿದ್ದು ಇಲ್ಲಿ ಉಲ್ಲೇಖಾರ್ಹ.!!
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32067
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
PC Question Papers:
📋✍🏻📋✍🏻📋✍🏻📋✍🏻

⚫ ಯಶಸ್ವಿ ಸಾಧಕರ ಟಾಪ್ ಸೀಕ್ರೆಟ್ ಎಂದರೆ ಅದು ಹಳೆಯ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವುದು.!!

⚫ ಆದ್ದರಿಂದ ಹಳೆಯ ಎಲ್ಲಾ ಅಂದರೆ 2002 ರಿಂದ 2021 ರ ವರೆಗೆ ನಡೆದ ಸುಮಾರು 60ಕ್ಕೂ ಅಧಿಕ Police Constable ಹಳೆಯ ಪ್ರಶ್ನೆಪತ್ರಿಕೆಗಳನ್ನು ಕೀ ಉತ್ತರಗಳೊಂದಿಗೆ ಇಲ್ಲಿ ನೀಡಲಾಗಿದೆ.!!

⚫ ಕೃಪೆ: ಅನಘ್ಯ೯ PC ಪ್ರಶ್ನೋತ್ತರ ಕೈಪಿಡಿ.
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

🔥IMP. ALERT MESSAGE:🔥
✍🏻📋✍🏻📋✍🏻📋✍🏻📋✍🏻📋✍🏻

ಯಾವುದೇ ಕ್ಷಣದಲ್ಲಾದರೂ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್ ಆಗುವ ಸಾದ್ಯತೆ ಇದ್ದು, ಒಂದು ವೇಳೆ ಬ್ಯಾನ್ ಆದ್ರೆ SR WORLD ಟೆಲಿಗ್ರಾಂ ಚಾನೆಲ್ ಮೂಲಕ 4.61 ಲಕ್ಷ ಜನರಿಗೆ ನೀಡುತ್ತಿದ್ದ ಈ ಉಚಿತ ಸೇವೆಯನ್ನು "SR WORLD ವಾಟ್ಸಾಪ್ ಚಾನೆಲ್" ಮೂಲಕ ಮುಂದುವರೆಸಲಾಗುತ್ತಿದೆ, ಈಗಾಗಲೇ SR WORLD ನ ಹೊಸ ವಾಟ್ಸಾಪ್ ಚಾನೆಲ್ ಗೆ 60,000 ಕ್ಕೂ ಅಧಿಕ ಜನ Join ಆಗಿದ್ದಾರೆ.!!

ಆದ್ದರಿಂದ ಈ ಕೂಡಲೇ SR WORLD ವಾಟ್ಸಾಪ್ ಗ್ರೂಪ್ ಗೆ ಮಿಸ್ ಮಾಡದೇ ನೀವು & ನಿಮ್ಮ ಸ್ನೇಹಿತರು Join ಆಗಿ, (ವಾಟ್ಸಾಪ್ ಚಾನೆಲ್ ನಲ್ಲಿಯೂ ಕೂಡಾ ನಿಮ್ಮ ಹೆಸರು & ಮೊಬೈಲ್ ನಂಬರ್ ಯಾರಿಗೂ ಗೊತ್ತಾಗಲ್ಲ)  WhatsApp ಗ್ರೂಪ್ ಲಿಂಕ್ ಇಲ್ಲಿದೆ:
👇🏻👇🏻👇🏻👇🏻👇🏻👇🏻👇🏻
https://whatsapp.com/channel/0029VaDDsdlGzzKajopAnH0H
✍🏻💐✍🏻💐✍🏻💐✍🏻💐✍🏻💐

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
Application Reject List:
✍🏻📋✍🏻📋✍🏻📋✍🏻📋✍🏻

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿನ PEON ಹುದ್ದೆಗಳ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ನಿಗದಿತ ಶುಲ್ಕ ಪಾವತಿಸದ ಕಾರಣ ಅರ್ಜಿ ತಿರಸ್ಕೃತಗೊಂಡ 753 ಅಭ್ಯರ್ಥಿಗಳ ಪರಿಷ್ಕೃತ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ.!
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
★ Final Select List: ★
✍🏻💐✍🏻💐✍🏻💐✍🏻💐

ಕರ್ನಾಟಕ ರಾಜ್ಯ ಅಗ್ನಿಶಾಮಕ & ತುರ್ತು ಸೇವಾ ಇಲಾಖೆಯಲ್ಲಿನ 82 ಅಗ್ನಿಶಾಮಕ ಚಾಲಕ ತಂತ್ರಜ್ಞ (Driver Mechanic) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  Final Select List ಇದೀಗ ಪ್ರಕಟಗೊಂಡಿದೆ.!!
🌻🍁🌻🍁🌻🍁🌻🍁

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
1,137 PC Call Letter:
✍🏻💐✍🏻💐✍🏻💐✍🏻💐

1,137 (Non HK) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil PC ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ Website ನಲ್ಲಿ Medical Call Letter ಇದೀಗ ಪ್ರಕಟಗೊಂಡಿದೆ. Download ಮಾಡಿಕೊಳ್ಳಿ.!!
👇🏻👇🏻👇🏻👇🏻👇🏻👇🏻👇🏻👇🏻
https://cpc1137.ksp-recruitment.in/
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
3,064 PC Call Letter:
✍🏻💐✍🏻💐✍🏻💐✍🏻💐

3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ Website ನಲ್ಲಿ Medical Call Letter ಇದೀಗ ಪ್ರಕಟಗೊಂಡಿದೆ. Download ಮಾಡಿಕೊಳ್ಳಿ.!!
👇🏻👇🏻👇🏻👇🏻👇🏻👇🏻👇🏻👇🏻
https://apc3064.ksp-recruitment.in/
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
3 Years Age Relaxation:
✍🏻📋✍🏻📋✍🏻📋✍🏻📋✍🏻

⚫ ಈಗಾಗಲೇ ಅಧಿಸೂಚನೆ ಹೊರಡಿಸಿರುವ Group- B & Group-C ಹುದ್ದೆಗಳಿಗೆ ಹಾಗೂ ಮುಂದಿನ ಒಂದು ವರ್ಷದವರೆಗೆ ಹೊರಡಿಸುವ ಎಲ್ಲಾ Group-C ನೇಮಕಾತಿಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಎಲ್ಲಾ ಪ್ರವರ್ಗದವರಿಗೆ ಒಂದು ಬಾರಿ ಮಾತ್ರ 3 ವರ್ಷ ಸಡಿಲಿಕೆ ಮಾಡಲು ನಿನ್ನೆ ನಡೆದ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ.!!

⚫ ಇದೇ ವಿಚಾರದ ಬಗ್ಗೆ SR WORLD ನಲ್ಲಿ ಮಾಹಿತಿ ಹಾಕಿದ್ದು ಇಲ್ಲಿ ಉಲ್ಲೇಖಾರ್ಹ.!!
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/32077
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

Age Relaxation.??:
✍🏻📋✍🏻📋✍🏻📋✍🏻

ಈಗಾಗಲೇ ಅಧಿಸೂಚನೆ ಹೊರಡಿಸಿರುವ Group- B & Group-C ಹುದ್ದೆಗಳಿಗೆ ಹಾಗೂ ಮುಂದಿನ ಒಂದು ವರ್ಷದವರೆಗೆ ಹೊರಡಿಸುವ ಎಲ್ಲಾ Group-C ನೇಮಕಾತಿಗಳಿಗೆ ಎಲ್ಲಾ ಪ್ರವರ್ಗದವರಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡುವ ಸಾಧ್ಯತೆ ಇದೆ.!! ಈ ಕುರಿತು ಅಧಿಕೃತ ಆದೇಶ ಬಂದ ನಂತರವೇ ಇದು Confirm.!!
✍🏻📋✍🏻📋✍🏻📋✍🏻📋✍🏻

Читать полностью…
Subscribe to a channel