srworldshankarbellubbisir | Unsorted

Telegram-канал srworldshankarbellubbisir - SR W🌍RLD

496484

ಖಚಿತ ಮಾಹಿತಿಯ ಉಚಿತ ವೇದಿಕೆ.!! Billion People's Beliefs.!! This is official channel of SR WORLD. Plz send ur Suggestions & feedback to us 9538781570 Tell my mistakes to me only not to others, Bcz My mistakes are to be rectified by me, not by others.

Subscribe to a channel

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
KSFC: DM RESULT:
✍🏻📋✍🏻📋✍🏻📋✍🏻📋

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (KSFC) ಯಲ್ಲಿನ 41 Deputy Manager ಹುದ್ದೆಗಳ ನೇಮಕಾತಿಗಾಗಿ 17-02-2024 ರಂದು ನಡೆದ ಪರೀಕ್ಷೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಅಂಕಪಟ್ಟಿಯನ್ನು ಈ ಕೆಳಗಿನ ಲಿಂಕ್ ನಲ್ಲಿ KEA ಇದೀಗ ಪ್ರಕಟಿಸಿದೆ.!!
👇🏻👇🏻👇🏻👇🏻👇🏻👇🏻👇🏻👇🏻👇🏻
https://cetonline.karnataka.gov.in/kea/karrec23
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

Free Coaching Updates:
===================


★ SC & ST Free Coaching:
ಮೊದಲ ಸುತ್ತಿನ ಪರಿಷ್ಕೃತ ಆಯ್ಕೆಪಟ್ಟಿಯಲ್ಲಿರುವವರು Student Login ನಲ್ಲಿ ಇದೀಗ Institute ಯನ್ನು 28-04-2024 ರೊಳಗಾಗಿ ಆಯ್ಕೆಮಾಡಿಕೊಳ್ಳಬಹುದಾಗಿದೆ.!!
👇🏻👇🏻👇🏻👇🏻👇🏻👇🏻👇🏻👇🏻👇🏻👇🏻
https://swdservices.karnataka.gov.in/petccoaching/

★ OBC Free Coaching:
ಮೊದಲ ಸುತ್ತಿನ ಆಯ್ಕೆಪಟ್ಟಿಗಳು ಪ್ರಕಟಗೊಳ್ಳುವುದು ಇನ್ನೂ ವಿಳಂಬವಾಗಲಿದೆಯಂತೆ.!!
====================

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
KPSC D.V Time Table:
✍🏻📃✍🏻📃✍🏻📃✍🏻📃

⚫ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 242 ಲೆಕ್ಕ ಸಹಾಯಕರು (Account Assistant) ಹುದ್ದೆಗಳ & 47 Co-Operative Inspector ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ Document Verification ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಹಾಜರಾಗಬೇಕಾದ ದಿನಾಂಕ & ಸಮಯದೊಂದಿಗೆ KPSCಯು ಇದೀಗ ಪ್ರಕಟಿಸಿದೆ, ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ:
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30795

⚫ Document Verification ನಡೆಯುವ ದಿನಾಂಕ:
2024 ಮೇ-2 ರಿಂದ 4 ಹಾಗೂ ಮೇ-8 & 9.
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻
RI Addl.Select List:
✍🏻📋✍🏻📋✍🏻📋✍🏻

⚫ 37 ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು (ಸ್ಥಳೀಯ ಸಂಸ್ಥೆಗಳು) (First Grade Revenue Inspector) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ KPSC ಯು ಇದೀಗ ಪ್ರಕಟಿಸಿದೆ.!

⚫ Cut-Off ಅಂಕಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30792
💐🍁💐🍁💐🍁💐🍁💐🍁

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
★ RBI: Select List: ★
✍🏻📋✍🏻📋✍🏻📋✍🏻📋

ಭಾರತೀಯ ರಿಸರ್ವ್ ಬ್ಯಾಂಕ್ ( RBI ) ನಲ್ಲಿನ Assistant ಹುದ್ದೆಗಳ ನೇಮಕಾತಿಗಾಗಿ 2023 ಡಿಸೆಂಬರ್-31 ರಂದು ನಡೆದ ಪರೀಕ್ಷೆಗೆ ಸಂಬಂಧಿಸಿದಂತೆ ಭಾಷಾ ಪ್ರಾವೀಣ್ಯತೆ ಪರೀಕ್ಷೆಗೆ (language proficiency test) ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ RBI ಇದೀಗ ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
ಬದುಕು ಬದಲಿಸಿದ ಮಾತು:
⭐🍁⭐🍁⭐🍁⭐🍁⭐

ಜೀವನದಲ್ಲಿ ನಿಮ್ಮ ಬೆಲೆ ಹೆಚ್ಚಾಗಬೇಕಾದರೆ,
ನೀವು ಬೇಯಲೇಬೇಕು.!!
✍🏻🗒️✍🏻🗒️✍🏻🗒️✍🏻🗒️✍🏻🗒️

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻👆🏻
Free Coaching 2nd List.?:
✍🏻📋✍🏻📋✍🏻📋✍🏻📋✍🏻📋

IAS/KAS/RRB
/Group-C ಪರೀಕ್ಷೆಗಳಿಗೆ Free Coaching ನೀಡಲು ಆಯ್ಕೆಗಾಗಿ ಮೊದಲ ಆಯ್ಕೆಪಟ್ಟಿಯಲ್ಲಿ ಗೈರು ಹಾಜರಾದವರ ಸಂಖ್ಯೆಯ ಆಧಾರದ ಮೇಲೆ ಎರಡನೇ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುತ್ತದೆ.!!
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

ST Candidates Selection List for Banking, RRB, SSC & Group 'C' Free Coaching-2023-24.!!

Читать полностью…

SR W🌍RLD

★ ನೇಮಕಾತಿಗಳು & ಲಾಸ್ಟ್ ಡೇಟ್: ★
✍🏻🗒️✍🏻🗒️✍🏻🗒️✍🏻🗒️✍🏻🗒️✍🏻🗒️✍🏻

⚫ ತುಮಕೂರು Library Supervisor 33 Posts: Last date: April-24
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30534

⚫ UPSC ಯ 875 CMS, IES & ISS Posts: Last Date: April-30
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30662

⚫ ವಾಣಿಜ್ಯ ನೌಕಾಪಡೆ (INM) ನಲ್ಲಿ 4,000 Navy Merchant Posts: Last Date: April-30
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30693

⚫ ಹಟ್ಟಿ Gold Mines: 200 Posts: Last Date: May-03
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30396

⚫ 1,000 Village Accountant Posts: Last Date: May-04
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30026

⚫ ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ Typist & Typist Copiest Posts: Last Date: May-05
👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30651

⚫ KPSC Group-B 327 Posts: Last Date: May-14
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30350

⚫ RRB ನಲ್ಲಿ 452 SI & 4,208 Constable= 4,660 Posts: Last Date: May-14
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30697

⚫ 247 PDO Posts: Last Date: May-15
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30372

⚫ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET )-2024 : Last Date: May-15
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30737

⚫ BMTC 2,500 Conductor Posts: Last Date: May-18 (ನಿನ್ನೆಯಿಂದಲೇ Application Srart ಆಗಬೇಕಿತ್ತು, ಇನ್ನೂ Start ಆಗಿಲ್ಲ)
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30085

⚫ GTTC 76 Posts: Last Date: May-18 (ನಿನ್ನೆಯಿಂದಲೇ Application Srart ಆಗಬೇಕಿತ್ತು, ಇನ್ನೂ Start ಆಗಿಲ್ಲ):
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30609

⚫ RTO 76 Posts: Last Date: May-21
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30357

⚫ BDA ಬೆಂಗಳೂರಿನಲ್ಲಿ SDA & FDA 25 Posts: Application ಇನ್ನೂ Start ಆಗಿಲ್ಲ.!!
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30231

⚫ ಸಚಿವಾಲಯ (KLA) ದ 28 Posts: Application ಇನ್ನೂ Start ಆಗಿಲ್ಲ.!!
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30313

⚫ RGUHS 44 Posts: Application ಇನ್ನೂ Start ಆಗಿಲ್ಲ.!!
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30413

👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻
ಈ ಕ್ಷಣದಿಂದಲೇ ನೀವು ಅರ್ಜಿ ಸಲ್ಲಿಸಲು ಅವಕಾಶವಿರುವ ನೇಮಕಾತಿ ಅಧಿಸೂಚನೆಗಳ ಸಂಪೂರ್ಣ ಮಾಹಿತಿಯನ್ನು ಆಯಾ ಲಿಂಕ್ ಮೇಲೆ ಕ್ಲಿಕ್ ಮಾಡಿ ಪಡೆಯಬಹುದು.!!
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
UGC-NET Exam-2024:
✍🏻💐✍🏻💐✍🏻💐✍🏻💐

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET)-2024 ರ ಅಧಿಸೂಚನೆ ಇಂದು ಪ್ರಕಟಗೊಳ್ಳುವ ಸಾಧ್ಯತೆ.!!
✍🏻🗒️✍🏻🗒️✍🏻🗒️✍🏻🗒️✍🏻

Читать полностью…

SR W🌍RLD

ST - Students' Selection List for KAS Free Coaching 2023-24

Читать полностью…

SR W🌍RLD

SC - Students' Selection List for KAS Free Coaching 2023-24

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻👆🏻
SCT 1st Round Revied List:
=====================
KAS & IAS Free Coaching:
ST ಅಭ್ಯರ್ಥಿಗಳ ಮೊದಲ ಪರಿಷ್ಕೃತ ಆಯ್ಕೆಪಟ್ಟಿ.!!
===============
==========

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
KPCL RESULT SOON:
✍🏻📋✍🏻📋✍🏻📋✍🏻📋

KPCL ನಲ್ಲಿನ 296 AE & 288 JE ಹಾಗೂ Chemist & Chemical Supervisor ಸೇರಿದಂತೆ ಒಟ್ಟು 622 ಹುದ್ದೆಗಳ ನೇಮಕಾತಿಗೆ 2024 ಫೆಬ್ರವರಿ 18 ರಂದು ನಡೆದ ಪರೀಕ್ಷೆಗೆ ನಿನ್ನೆ ಅಂತಿಮ ಕೀ ಉತ್ತರಗಳನ್ನು KEAಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಪಡೆದ ಅಂಕಗಳೊಂದಿಗೆ ಫಲಿತಾಂಶವನ್ನೂ ಸದ್ಯದಲ್ಲೇ ಪ್ರಕಟಿಸಲಿದೆ, ನಿರೀಕ್ಷಿಸಿ...!!
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

ನಿಮಗಿದು ಗೊತ್ತಿರಲಿ:
✍🏻📋✍🏻📋✍🏻📋✍🏻

⚫ 1,500 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ( April-19 ) ಕೊನೆಯ ದಿನ.!!
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30410

⚫ 2,500 BMTC Conductor (2286+214HK) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ (April-19) ಮೊದಲ ದಿನ.!!
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30613

⚫ ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ದಲ್ಲಿನ 76 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ (April-19) ಮೊದಲ ದಿನ.!!
👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30609

⚫ Free Coaching ಮೊದಲ ಸುತ್ತಿನ (UPSC, KAS & Group-C) ಪರಿಷ್ಕೃತ ಪಟ್ಟಿ ಇಂದು ಸಂಜೆ ಪ್ರಕಟಗೊಳ್ಳುವ ಸಾಧ್ಯತೆ.!!
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30749
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
Group-C Marks List:
✍🏻📃✍🏻📃✍🏻📃✍🏻📃

★ 2023 ನವೆಂಬರ್/ಡಿಸೆಂಬರ್ ನಲ್ಲಿ ನಡೆದ Group-C Exam ನಲ್ಲಿ (242 Asst. Accountant, 67 Junior Account Assistant & 100 Cooperative Inspector) ಅಭ್ಯರ್ಥಿಗಳು ಪಡೆದ ಅಂಕಗಳನ್ನು KPSC ಇದೀಗ ಪ್ರಕಟಿಸಿದೆ.!!

★ ಇದು ಯಾವಾಗ ನಡೆದ ನೇಮಕಾತಿ ಪರೀಕ್ಷೆ ಎಂಬ ಮಾಹಿತಿ ಇಲ್ಲಿದೆ:
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/28839
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
KPSC Exam Time Table:
✍🏻📃✍🏻📃✍🏻📃✍🏻📃✍🏻

⚫ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ 58 Assistant Controller & 54 Audit Officer ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯು ಇದೀಗ ಪ್ರಕಟಗೊಂಡಿದೆ.!!

⚫ ಪರೀಕ್ಷೆ ನಡೆಯುವ ದಿನಾಂಕ:
2024 ಜುಲೈ-28 (HK) & ಅಗಸ್ಟ್-11 (Non-HK)
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻
KPSC D.V List:
✍🏻📃✍🏻📃✍🏻📃

242 ಲೆಕ್ಕ ಸಹಾಯಕರು (Account Assistant) ಹುದ್ದೆಗಳ & 47 Co-Operative Inspector ಹುದ್ದೆಗಳ ನೇಮಕಾತಿಯ Document Verification ಗೆ ಅರ್ಹರಾದ ಅಭ್ಯರ್ಥಿಗಳ ವೇಳಾಪಟ್ಟಿ.!!
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
KPSC: RI Cut-Off List:
💐🍁💐🍁💐🍁💐🍁

37 First Grade Revenue Inspector ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗೆ ಸಂಬಂಧಿಸಿದ Cut-off ಅಂಕಗಳು.!!
💐🍁💐🍁💐🍁💐🍁💐🍁

Читать полностью…

SR W🌍RLD

RBI: Assistant Recruitment:
Office-wise and Category-wise cut-off marks applied on total.

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
UGC-NET Notification:
✍🏻💐✍🏻💐✍🏻💐✍🏻💐✍🏻

⚫ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಜೂನ್-2024 ರ ಅಧಿಸೂಚನೆ ಇದೀಗ ಪ್ರಕಟಗೊಂಡಿದೆ.!!

⚫ ಅರ್ಜಿ ಸಲ್ಲಿಸುವ ಅವಧಿ:
20-04-2024 ರಿಂದ 10-05-2024

⚫ NET Exam Date:
16-06-2024

⚫ ಅರ್ಜಿ ಸಲ್ಲಿಸಲು ಆನ್ ಲೈನ್ ಲಿಂಕ್:
👇🏻👇🏻👇🏻👇🏻👇🏻👇🏻👇🏻👇🏻👇🏻
https://ugcnet.nta.ac.in /
OR
www.nta.ac.in
✍🏻🗒️✍🏻🗒️✍🏻🗒️✍🏻🗒️✍🏻

Читать полностью…

SR W🌍RLD

SC Candidates Selection List for Banking, RRB, SSC & Group 'C' Free Coaching-2023-24.!!

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
KAS Exam Postponed:
✍🏻📋✍🏻📋✍🏻📋✍🏻📋✍🏻

2024 ಮೇ-5 ರಂದು ನಂತರ ಜುಲೈ-7 ರಂದು ನಡೆಸಲು ಉದ್ದೇಶಿಸಲಾಗಿದ್ದ 384 ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ Prelims Exam ನ್ನು ಎರಡನೇ ಬಾರಿ ಮುಂದೂಡಿ, 2024 ಜುಲೈ-21ರಂದು ನಡೆಸಲು ದಿನಾಂಕ ಮರು ನಿಗದಿಪಡಿಸಲಾಗಿದೆ.!!
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

ಮಾನ್ಯ KEA ಗಮನಕ್ಕಾಗಿ:
✍🏻📋✍🏻📋✍🏻📋✍🏻📋✍🏻

ನಿನ್ನೆ (April-19) ಯಿಂದಲೇ ಆರಂಭವಾಗಬೇಕಿದ್ದ 2,500 BMTC Conductor ಹುದ್ದೆಗಳ ಹಾಗೂ ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ದಲ್ಲಿನ 76 ಹುದ್ದೆಗಳ ಅರ್ಜಿ ಸಲ್ಲಿಕೆಯು ಇಲ್ಲಿಯವರೆಗೂ ಆರಂಭವಾಗಿಲ್ಲ, ಮಾನ್ಯ ಪರೀಕ್ಷಾ ಪ್ರಾಧಿಕಾರವು ಈ ಬಗ್ಗೆ ಸೂಕ್ತ ಕ್ರಮವಹಿಸಲು ಈ ಮೂಲಕ ಗೌರವಪೂರ್ವಕವಾಗಿ ವಿನಂತಿಸುತ್ತೇವೆ.!!
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
FC: Revised Select List:
✍🏻📋✍🏻📋✍🏻📋✍🏻📋✍🏻

⚫ SC & ST Free Coaching ಗೆ ಸಂಬಂಧಿಸಿದಂತೆ KAS & IAS (UPSC) ಮೊದಲ ಸುತ್ತಿನ ಪರಿಷ್ಕೃತ ಆಯ್ಕೆಪಟ್ಟಿಗಳು ಇದೀಗ ಪ್ರಕಟಗೊಂಡಿದ್ದು, ಉಳಿದ ಕೋಸ್೯ಗಳ (RRB & Group-C) ಆಯ್ಕೆಪಟ್ಟಿಗಳು ಶೀಘ್ರದಲ್ಲಿಯೇ ಪ್ರಕಟಗೊಳ್ಳಲಿವೆ & Institute ಆಯ್ಕೆಯನ್ನು ಶೀಘ್ರದಲ್ಲಿಯೇ ಒದಗಿಸಲಾಗುವುದು, ನಿರೀಕ್ಷಿಸಿ.!!

⚫ ಈ List ಗಳನ್ನು ಪ್ರಕಟಿಸುವ ಕುರಿತಾದ Advance Information ನ್ನು SR WORLD ನಲ್ಲಿ 5-6 ದಿನದಿಂದ ಕ್ಷಣ ಕ್ಷಣದ ಮಾಹಿತಿ ನೀಡಿದ್ದು ಇಲ್ಲಿ ಉಲ್ಲೇಖಾರ್ಹ.!!:
👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30749

12-04-2024 ರಂದು ಪ್ರಕಟಿಸಿದ್ದ ಆಯ್ಕೆಪಟ್ಟಿಯಲ್ಲಿನ ಲೋಪದೋಷಗಳ ಬಗ್ಗೆ ಇಲಾಖೆಯ ಗಮನ ಸೆಳೆದು ಕ್ರಮ ಕೈಗೊಳ್ಳಬೇಕೆಂದು 13-04-2024 ರಂದು SR WORLD ವಿನಂತಿಸಿದ್ದು ಇಲ್ಲಿ ಉಲ್ಲೇಖಾರ್ಹ:
👇🏻👇🏻👇🏻👇🏻👇🏻👇🏻👇🏻👇🏻👇🏻
/channel/SRWORLDShankarBellubbiSir/30683
✍🏻📋✍🏻📋✍🏻📋✍🏻📋✍🏻

Читать полностью…

SR W🌍RLD

ST - Students' Selection List for UPSC Free Coaching 2023-24

Читать полностью…

SR W🌍RLD

SC - Students' Selection List for UPSC Free Coaching 2023-24

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻👆🏻
SC 1st Round Revied List:
=====================
KAS & IAS Free Coaching:
SC ಅಭ್ಯರ್ಥಿಗಳ ಮೊದಲ ಪರಿಷ್ಕೃತ ಆಯ್ಕೆಪಟ್ಟಿ.!!
===============
==========

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻👆🏻
UPSC (IAS/IPS) Marks:
💐🍁💐🍁💐🍁💐🍁💐

2023ನೇ ಸಾಲಿನ (IAS / IFS / IPS) ನಾಗರೀಕ ಸೇವಾ ಪರೀಕ್ಷೆಗಳ ಅಂತಿಮ ಫಲಿತಾಂಶ (Final Result) ಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಹೆಸರುಗಳನ್ನು ಲಿಖಿತ ಪರೀಕ್ಷೆ & Interview ನಲ್ಲಿ ಪಡೆದ ಅಂಕಗಳೊಂದಿಗೆ UPSC ಇದೀಗ ಪ್ರಕಟಿಸಿದೆ.!!
✍🏻📋✍🏻📋✍🏻📋✍🏻📋✍🏻📋

Читать полностью…

SR W🌍RLD

👆🏻👆🏻👆🏻👆🏻👆🏻👆🏻👆🏻👆🏻
Last Date Extended:
✍🏻🗒️✍🏻🗒️✍🏻🗒️✍🏻🗒️

2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ (DEPARTMENTAL EXAM) ಅರ್ಜಿ ಸಲ್ಲಿಸಲು ಇದ್ದ ಅಂತಿಮ ದಿನಾಂಕ: 2024 ಏಪ್ರಿಲ್-14 ನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಇದೀಗ ಏಪ್ರಿಲ್-18 ರಿಂದ 22 ರ ವರೆಗೆ KPSCಯು ವಿಸ್ತರಿಸಿದೆ.!!
✍🏻📋✍🏻📋✍🏻📋✍🏻📋✍🏻

Читать полностью…
Subscribe to a channel